Azam Khan

Uttar Pradesh: 23 ತಿಂಗಳ ಬಳಿಕ SP ನಾಯಕ ಅಜಂ ಖಾನ್ ಜೈಲಿನಿಂದ ಬಿಡುಗಡೆ!
ಬ್ಲಾಕ್ ಕೋಟ್ ನೊಂದಿಗೆ ಬಿಳಿ ಕುರ್ತಾ-ಪೈಜಾಮಾ ಧರಿಸಿದ ಖಾನ್, ಖಾಸಗಿ ಕಾರಿನಲ್ಲಿ ಜೈಲು ಆವರಣದಿಂದ ತೆರಳಿದರು. ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದ ವರದಿಗಾರರೊಂದಿಗೆ ಮಾತುಕತೆ ನಡೆಸಲಿಲ್ಲ.

ಯಂತ್ರ ಕಳ್ಳತನ ಪ್ರಕರಣ: ಅಜಂ ಖಾನ್, ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು
ಅಲಹಾಬಾದ್ ಹೈಕೋರ್ಟ್ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಅಜಂ ಖಾನ್ ಮತ್ತು ಪುತ್ರ ಅಬ್ದುಲ್ಲಾ ಅಜಮ್ ಖಾನ್ ಮೇಲ್ಮನವಿ ಸಲ್ಲಿಸಿದ್ದರು.

'ಗೋಲ್ಡನ್ ಡಕೌಟ್' ಡುಮ್ಮ ತಿನ್ನೋದು ಕಮ್ಮಿ ಮಾಡು: ಅಭಿಮಾನಿ ವಿರುದ್ಧ ಪಾಕ್ ಕ್ರಿಕೆಟಿಗ ಅಜಂ ಖಾನ್ ಆಕ್ರೋಶ, ವಿಡಿಯೋ ವೈರಲ್!
ಪಾಕಿಸ್ತಾನದ ಬ್ಯಾಟ್ಸ್‌ಮನ್ ಅಜಂ ಖಾನ್ ತಮ್ಮ ಬ್ಯಾಟಿಂಗ್ ಮತ್ತು ಫಿಟ್‌ನೆಸ್‌ನಿಂದ ಇತ್ತೀಚಿನ ದಿನಗಳಲ್ಲಿ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಸ್ಟೇಡಿಯಂನಲ್ಲಿರುವ ಅಭಿಮಾನಿಗಳು ಅವರನ್ನು ಟ್ರೋಲ್ ಮಾಡುವ ಯಾವುದೇ ಅವಕಾಶವನ್ನು ಬಿಡುತ್ತಿಲ್ಲ.

ಮತ್ತೊಂದು ಪ್ರಕರಣದಲ್ಲಿ ಅಜಂ ಖಾನ್‌ಗೆ 10 ವರ್ಷಗಳ ಜೈಲು ಶಿಕ್ಷೆ, 14 ಲಕ್ಷ ರೂ. ದಂಡ!

ಎಸ್ ಪಿ ಮುಖಂಡ ಅಜಂ ಖಾನ್ ಮಾಲೀಕತ್ವದ ಶಾಲೆ ವಶಕ್ಕೆ ಪಡೆದ ಸರ್ಕಾರ: ಶಿಕ್ಷಣ ಇಲಾಖೆಗೆ ಹಸ್ತಾಂತರ
ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಮಾಲೀಕತ್ವದ ಶಾಲೆಯನ್ನು ಸರ್ಕಾರ ವಶಕ್ಕೆ ಪಡೆದ ನಂತರ ಸಂಪುಟ ಸಭೆಯ ನಿರ್ಣಯದಂತೆ, ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.

ನಕಲಿ ಜನನ ದಾಖಲೆ ಪ್ರಕರಣ: ಎಸ್‌ಪಿ ನಾಯಕ ಅಜಂ ಖಾನ್, ಪತ್ನಿ, ಪುತ್ರನಿಗೆ ಏಳು ವರ್ಷ ಜೈಲು ಶಿಕ್ಷೆ
ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ ಎಸ್‌ಪಿ ನಾಯಕ ಅಜಂ ಖಾನ್‌ಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಷ್ಟೇ ಅಲ್ಲ, ಅವರ ಪುತ್ರ ಅಬ್ದುಲ್ಲಾ ಅಜಂ ಮತ್ತು ಪತ್ನಿ ತಂಝೀಮ್ ಫಾತಿಮಾ ಕೂಡ ತಲಾ 7 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಮತ್ತೊಂದು ದ್ವೇಷ ಭಾಷಣ ಪ್ರಕರಣದಲ್ಲಿ ಆಜಂ ಖಾನ್ ದೋಷಿ: ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!
ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಮೊಹಮ್ಮದ್ ಅಜಂ ಖಾನ್ ಅವರನ್ನು ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

ಯುಪಿ ಉಪ ಚುನಾವಣೆ: ಅಜಂ ಖಾನ್ ಭದ್ರಕೋಟೆ ರಾಂಪುರದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು
ಉತ್ತರ ಪ್ರದೇಶದ ರಾಂಪುರ ಸದರ್ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಭದ್ರಕೋಟೆ ಬೇಧಿಸಿದ ಆಡಳಿತರೂಢ ಬಿಜೆಪಿ ಮೊದಲ ಬಾರಿ ಗೆಲುವು ಸಾಧಿಸಿದೆ.

ಉತ್ತರ ಪ್ರದೇಶ ಉಪ ಚುನಾವಣೆ: ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಅಜಂ ಖಾನ್ ವಿರುದ್ಧ ಕೇಸ್ ದಾಖಲು
ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ, ಶಾಸಕ ಸ್ಥಾನ ಕಳೆದುಕೊಂಡಿರುವ ಸಮಾಜವಾದಿ ಪಕ್ಷದ(ಎಸ್‌ಪಿ) ನಾಯಕ ಅಜಂ ಖಾನ್ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶ ಪೊಲೀಸರು ಅವರ ವಿರುದ್ಧ...

