Azam Khan

ಸೇನೆ ಕುರಿತು ಹೇಳಿಕೆ: ಅಜಂಖಾನ್ ಮಾನಸಿಕ ಸೀಮಿತ ಕಳೆದುಕೊಂಡಿದ್ದಾರೆ- ಶಿವಸೇನೆ
ಭಾರತೀಯ ಯೋಧರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಮಾನಸಿಕ ಸೀಮಿತವನ್ನು ಕಳೆದುಕೊಂಡಿದ್ದಾರೆಂದು...

ಸೇನೆ ವಿರುದ್ಧ ಅಪಮಾನಕರ ಹೇಳಿಕೆ: ಅಜಂಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಸೇನೆ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಜಂಖಾನ್ ವಿರುದ್ಧ ಪ್ರಕರಣ ದಾಖಲು
ಭಾರತೀಯ ಸೇನೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂಖಾನ್ ವಿರುದ್ಧ ಶುಕ್ರವಾರ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ...

ಸೇನಾ ಯೋಧರು ಅತ್ಯಾಚಾರಿಗಳು: ಅಜಂಖಾನ್ ಗಂಭೀರ ಆರೋಪ
ವಿವಾದಗಳಿಂದಲೇ ಸದಾಕಾಲ ಸುದ್ದಿಯಲ್ಲಿರುವ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಇದೀಗ ಸೇನೆ ವಿರುದ್ಧವೇ ಗಂಭೀರ ಆರೋಪವನ್ನು ಮಾಡಿದ್ದು, ಯೋಧರನ್ನು ಅತ್ಯಾಚಾರಿಗಳೆಂದು ಟೀಕಿಸಿದ್ದಾರೆ...

ಮುಸ್ಲಿಂ ರಾಷ್ಟ್ರದಲ್ಲಿ ಆಜಂ ಖಾನ್ ಇದೇ ಹೇಳಿಕೆ ನೀಡಿದಿದ್ದರೆ, ಅವರ ತಲೆ ಕಡಿಯುತ್ತಿದ್ದರು: ಸ್ವಾಮಿ
ಭಾರತೀಯ ಸೇನೆಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಸ್ವಚ್ಛಂದವಾಗಿ...

ನಾನು ಬಿಜೆಪಿಯ 'ಐಟಂ ಗರ್ಲ್' ಆಗಿ ಹೋಗಿದ್ದೇನೆ: ಅಜಂ ಖಾನ್
ಯೋಧರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ವಿರೋಧದ ಕೇಂದ್ರ ಬಿಂದುವಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಗುರುವಾರ ಹೇಳಿಕೆಗೆ ಸ್ಪಷ್ಟನೆ...

ಆದಿತ್ಯನಾಥ್ ಆಡಳಿತದಲ್ಲಿ ಮಹಿಳೆಯರು ಮನೆಯೊಳಗೆ ಮಾತ್ರ ಸುರಕ್ಷಿತ: ಅಜಂ ಖಾನ್
ಸಿಎಂ ಯೋಗಿ ಆದಿತ್ಯಾನಾಥ್ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ಮಹಿಳೆಯರು ತಮ್ಮ ಮನೆಗಳಲ್ಲಿಯೇ ಇರುವುದು ಒಳಿತು ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ.

ತ್ರಿವಳಿ ತಲಾಖ್ ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿ ಆಚರಣೆ ಪ್ರಾರಂಭಿಸಿ: ಅಜಂ ಖಾನ್
ತ್ರಿವಳಿ ತಲಾಖ್, ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಸಂಪ್ರದಾಯದಾಯವನ್ನು ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿಯನ್ನು ಪುನಃ ಸೇರ್ಪಡೆಗೊಳಿಸಿ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಬುಧವಾರ ಹೇಳಿದ್ದಾರೆ...

ಉತ್ತರ ಪ್ರದೇಶ ಚುನಾವಣೆ ಸೋಲಿನ ಪರಿಣಾಮ ಅಜಂ ಖಾನ್ ಬೇಜವಾಬ್ದಾರಿ ಹೇಳಿಕೆ: ಬಿಜೆಪಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರಿಂದಾಗಿ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಬೇಜಾವಾಬ್ದಾರಿತನದ ಹೇಳಿಕೆಯನ್ನು ನೀಡುತ್ತಿದ್ದಾರೆಂದು ಬಿಜೆಪಿ ಸೋಮವಾರ...

