Azan

ಡಿಸಿ ಕಚೇರಿ ಎದುರು ಆಜಾನ್: ಬಿಜೆಪಿ ಕಾರಣ ಎಂದ ಕುಮಾರಸ್ವಾಮಿ; ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧ ಎಂದ ಸಿಟಿ ರವಿ
ಡಿಸಿ ಕಚೇರಿ ಎದುರು ಆಜಾನ್ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಜಾನ್ ವಿವಾದಕ್ಕೆ ಬಿಜೆಪಿ ಕಾರಣ ಎಂದು ಹೇಳಿದ್ದಾರೆ.

ಈಶ್ವರಪ್ಪ ಹೇಳಿಕೆ ವಿರೋಧಿಸಿ ಶಿವಮೊಗ್ಗ ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ವ್ಯಕ್ತಿ, ವಿಧಾನಸೌಧದಲ್ಲೂ ಕೂಗುತ್ತೇವೆ ಎಂದು ಎಚ್ಚರಿಕೆ!
ವ್ಯಕ್ತಿಯೋರ್ವ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಜಾನ್ ಕೂಗಿದ್ದು, ವಿಧಾನಸೌಧದಲ್ಲೂ ಕೂಗುತ್ತೇವೆ ಎಂದು ಎಚ್ಚರಿಕೆ ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?; ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು: ಈಶ್ವರಪ್ಪ
ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಸಿಡಿಮಿಡಿಯಾಗಿದ್ದಾರೆ.

ಉಡುಪಿ: ಶಾಲಾ ಕ್ರೀಡಾಕೂಟದಲ್ಲಿ ಆಜಾನ್'ಗೆ ನೃತ್ಯ ಮಾಡಿದ ವಿದ್ಯಾರ್ಥಿಗಳು, ವ್ಯಾಪಕ ಆಕ್ರೋಶ, ಪ್ರತಿಭಟನೆ
ಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್ (ಅಲ್ಲಾಹು ಅಕ್ಬರ್)ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಈ ಬೆಳವಣಿಗೆಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇದೀಗ ಕ್ಷಮೆಯಾಚಿಸಿದೆ.

ಮಸೀದಿ ಲೌಡ್ ಸ್ಪೀಕರ್ ಗಳಲ್ಲಿ ಆಜಾನ್ ಕೂಗಿಗೆ ಅಲ್ಲಹಾಬಾದ್ ಹೈಕೋರ್ಟ್ ಬ್ರೇಕ್!
ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಗಳ ಮೂಲಕ ಆಜಾನ್ ಕೂಗುವುದಕ್ಕೆ ಉತ್ತರ ಪ್ರದೇಶದ ಅಲ್ಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಆಜಾನ್ ವೇಳೆ ಭಾಷಣ ನಿಲ್ಲಿಸಿದ್ದಕ್ಕೆ ವೇದಿಕೆಯಿಂದ ಹೊರ ನಡೆದ ನಟಿ, ಕಾಂಗ್ರೆಸ್ ಮುಖಂಡೆ ಭಾವನಾ
ಸ್ಯಾಂಡಲ್ವುಡ್ ನಟಿ, ಕೆಪಿಸಿಸಿ ಕಾರ್ಯದರ್ಶಿ ಭಾವನಾ ಅವರು ಆಜಾನ್ ವೇಳೆ ಭಾಷಣ ನಿಲ್ಲಿಸಿದ್ದಕ್ಕೆ ವೇದಿಕೆಯಿಂದ ಹೊರ ನಡೆದ ಘಟನೆ ವರದಿಯಾಗಿದೆ...

