ರಾಜಕೀಯರನ್ ಔಟ್ ಮಾಡಬೇಡಿ, ಮ್ಯಾಚ್ ಗೆಲ್ಲಿಸಿ: ದಾವಣಗೆರೆಯಲ್ಲಿ ಸಮರ್ಥ್ ಪರ ಮಾಜಿ ಕ್ರಿಕೆಟಿಗ ಅಜರುದ್ದೀನ್ ಮತಯಾಚನೆ!
ಮಾಜಿ ಕ್ರಿಕೆಟಿಗ ಮತ್ತು ತೆಲಂಗಾಣ ಸಚಿವ ಮೊಹಮ್ಮದ್ ಅಜರುದ್ದೀನ್ ಮಂಗಳವಾರ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪ್ರಚಾರದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು.