ರಾಜ್ಯಸಿವಿಲ್ ಕೋರ್ಟ್ ಸಮನ್ಸ್ ಪ್ರಶ್ನಿಸಿ ಅಜೀಂ ಪ್ರೇಮ್ ಜೀ ಮೇಲ್ಮನವಿ: ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅಜೀಂ ಪ್ರೇಮ್ ಜಿ ವಿರುದ್ಧದ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.