Azim Premji Foundation

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ
ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು ಈ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜು ಕೈಬಿಟ್ಟ ಸರ್ಕಾರ; ಅಜೀಂ ಪ್ರೇಮ್‌ಜಿ ಫೌಂಡೇಶನ್ ಆಸ್ಪತ್ರೆಗೆ 10 ಎಕರೆ ಭೂಮಿ ಮಂಜೂರು!
ಸರ್ಕಾರವು ಅಜೀಂ ಪ್ರೇಮ್‌ಜಿ ಫೌಂಡೇಶನ್(ಎಪಿಎಫ್) ಬೆಂಬಲದೊಂದಿಗೆ 1,000 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲು ಬೆಂಗಳೂರು ಉತ್ತರದ ಕ್ಯಾಲಸನಹಳ್ಳಿಯಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿದೆ.

Deepika Student Scholarship: ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗ; ಈ ಬಾರಿ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ!
ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದರು.

ಕೊರೋನಾ ವಿರುದ್ಧ ಹೋರಾಟಕ್ಕೆ ವಿಪ್ರೋ, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ನಿಂದ 1125 ಕೋಟಿ ರೂ ನೆರವು
ವಿಪ್ರೊ ಲಿಮಿಟೆಡ್, ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಒಟ್ಟಾಗಿ ಕೋವಿಡ್-19 ವಿರುದ್ಧದ ಸಮರಕ್ಕೆ 1,125 ಕೋಟಿ ರೂ.ನೆರವನ್ನು ನೀಡಲಿದೆ. "ಈ ಸಂಪನ್ಮೂಲಗಳು ಸಾಂಕ್ರಾಮಿಕ ರೋಗದ ವಿರುದ್ಧದ ಸಮರದ ಮುಂಚೂಣಿಯಲ್ಲಿ ಮತ್ತು ಅದರ ವ್ಯಾಪಕವಾದ ಮಾನವ ಪ್ರಭಾವವನ್ನು ತಗ್ಗಿಸುವಲ್ಲಿ, ವಿಶೇಷವಾಗಿ ನಮ್ಮ ಸಮಾಜಕ್ಕೆ ಅತ್ಯಂತ ಅನನುಕೂಲಕರ ಆದ್

