ವಿದೇಶAlaska summit: Trump-Putin ಮಾತುಕತೆ ವೇಳೆ ತಲೆ ಮೇಲೆ ಅಮೆರಿಕದ B-2 bomber ಫೈಟರ್ ಜೆಟ್ ಹಾರಾಟ!
ಉಕ್ರೇನ್-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಅಲಾಸ್ಕಾದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಯಿತು.