B C Road

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಬರ್ಬರ ಹತ್ಯೆ; ಆರೋಪಿ ಚೇತನ್ ಅರೆಸ್ಟ್; Video
ಘಟನೆ ನಡೆದ 24 ಗಂಟೆಯೊಳಗೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು: ಬಿ.ಸಿ ರೋಡ್ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ, ಮೂವರು ಸಾವು
ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಮಂಗಳೂರು: ಈದ್ ಆಚರಣೆ ವೇಳೆ VHP ಪ್ರತಿಭಟನೆ; ಬಿ ಸಿ ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ, ಮದ್ಯ ನಿಷೇಧ
ಇಂದು ಬೆಳಗ್ಗೆ ಬಿಸಿ ರೋಡ್ ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಷರೀಫ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಬಳಸಿ ಅವರನ್ನು ಮುಂದೆ ಸಾಗದಂತೆ ತಡೆದರು.

