ರಾಜಕೀಯಬಿಹಾರ ಸರ್ಕಾರದಂತೆ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸಿ: ಸರ್ಕಾರಕ್ಕೆ ಬಿ ಕೆ ಹರಿಪ್ರಸಾದ್ ಒತ್ತಾಯ
ಹಿಂದುಳಿದ ವರ್ಗಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು 2017ರಲ್ಲಿ ನಡೆಸಿರುವ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.