ರಾಜ್ಯಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಕಟ್ಟಡ, ನಿವೇಶನಗಳಿಗೆ ಎ ಮತ್ತು ಬಿ-ಖಾತಾ ನೀಡುವ ಅವಧಿ 3 ತಿಂಗಳು ವಿಸ್ತರಣೆ
ರಾಜ್ಯದ ವಿವಿಧ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ–ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ.