B L Santosh

'RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ': B L ಸಂತೋಷ್
ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್ ಕೊಡುಗೆಗಳೇನು ದೇಶದ ಅಭಿಮಾನಿಗಳಿಗೆ ಗೊತ್ತಿದೆ. RSS ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ, ರಿಜಿಸ್ಟ್ರೇಷನ್ ಮಾಡಿಸಿಕೊಂಡ ಸಂಘಟನೆಗಳು ಏನೇನ್ ಮಾಡುತ್ತಿವೆ ಎಂದು ನಮಗೆ ಗೊತ್ತಿದೆ ಎಂದರು.

ಯಡಿಯೂರಪ್ಪರನ್ನು ಕಡೆಗಣಿಸಿದ ಶಾಪದಿಂದಾಗಿ ಬಿಜೆಪಿ ಸೋತಿದೆ; ಬಿ ಎಲ್ ಸಂತೋಷ್ ಗೆ ಸಿಎಂ ಆಗುವ ಆಸೆ: ರೇಣುಕಾಚಾರ್ಯ ಸಿಡಿಮಿಡಿ
ಬಿಎಸ್ ಯಡಿಯೂರಪ್ಪ (BS Yediyurappa) ಅವರು ಬಿಜೆಪಿಯಲ್ಲಿ ಮಹಾನ್ ನಾಯಕ. ಅಂಥವರನ್ನು ಕಡೆಗಣಿಸಿದ್ದು ಬಿಜೆಪಿಗೆ ಶಾಪ ಆಗಿದೆ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ.

ಬಿಜೆಪಿಯಲ್ಲಿ ಗುಲಾಮಿ ಸಂಸ್ಕೃತಿ, ಜೀ ಹುಜೂರ್ ಅನ್ನೋರನ್ನ ಅಕ್ಕಪಕ್ಕ ಇಟ್ಕೊಳ್ತಾರೆ: ಸಂತೋಷ್ ವಿರುದ್ಧ ಶೆಟ್ಟರ್ ವಾಗ್ದಾಳಿ
ಬಿಜೆಪಿಯಲ್ಲಿ ಬಲಾಢ್ಯ ಹಿರಿಯ ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದೆ.ಎರಡು ವರ್ಷ ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸಲಾಯಿತು. ಅವರೇ ಸ್ವಪ್ರೇರಣೆಯಿಂದ, ಸ್ವಇಚ್ಛೆಯಿಂದ ರಾಜೀನಾಮೆ ನೀಡಿದರು ಎಂದು ಸುದ್ದಿ ಹರಡಿಸಲಾಯಿತು.

ಬಿ ಎಲ್ ಸಂತೋಷ್- ಯಡಿಯೂರಪ್ಪ ಮುಸುಕಿನ ಗುದ್ದಾಟ: ಅಭ್ಯರ್ಥಿಗಳ ಆಯ್ಕೆಯಲ್ಲಿ ಮಾಜಿ ಸಿಎಂ ಕೈ ಮೇಲು
ಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ.

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಬಿ.ಎಲ್.ಸಂತೋಷ್‌ಗೆ ಸಮನ್ಸ್, ಖುದ್ದು ಹಾಜರಾಗುವಂತೆ ಎಸ್ಐಟಿ ಸೂಚನೆ
ಬಿಜೆಪಿ ಸೇರುವಂತೆ ಟಿಆರ್‌ಎಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಶುಕ್ರವಾರ ಸಮನ್ಸ್ ಜಾರಿಗೆ ಮಾಡಿದೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಎಸ್ ವೈ- ಬಿ ಎಲ್ ಸಂತೋಷ್ ಭೇಟಿ, ಸಂಪುಟ ವಿಸ್ತರಣೆ ಕುರಿತು ಚರ್ಚೆ
ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ವಿಷಯ ಗರಿಗೆದರಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನಿನ್ನೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇನ್ನು 20 ದಿನಗಳಲ್ಲಿ ಸಿಎಎ ದಾಖಲಾತಿ ಆರಂಭ: ಬಿ ಎಲ್ ಸಂತೋಷ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದ್ದು ದಾಖಲಾತಿ ಪ್ರಕ್ರಿಯೆ ಮುಂದಿನ 20 ದಿನಗಳಲ್ಲಿ ಆರಂಭವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ತಿಳಿಸಿದ್ದಾರೆ.

ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಗೆ ತಕ್ಕ ಪಾಠ: ಬಿ ಎಲ್ ಸಂತೋಷ್
ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸದೆ ಎಂದು ಆರ್.ಎಸ್‌ಎಸ್ ಮುಖಂಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.

