ರಾಜ್ಯಮುಡಾ ಪ್ರಕರಣ: ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅಧಿಕಾರಗಳ ಹೆಸರು ಸೇರ್ಪಡೆ
2002 ರ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಜಾರಿ ಪ್ರಕರಣ ಮಾಹಿತಿ ವರದಿ ಆಧರಿಸಿ ಲೋಕಾಯುಕ್ತ ಪೊಲೀಸರ ಎಫ್ಐಆರ್ ಆಧರಿಸಿ, ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ, ಪಾರ್ವತಿ ಮತ್ತು ಇತರರ ವಿರುದ್ಧ ಕೇಸು ದಾಖಲಿಸಿತ್ತು.