ರಾಜಕೀಯಧ್ರುವನಾರಾಯಣ್ ನಿಧನದ ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್. ಚಂದ್ರಪ್ಪ ನೇಮಕ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರಿಶಿಷ್ಟ ಎಡ ಸಮುದಾಯದ ಒಲೈಸುವ ನಿಟ್ಟಿನಲ್ಲಿ ಚಿತ್ರದುರ್ಗದ ಮಾಜಿ ಲೋಕಸಭಾ ಸದಸ್ಯ ಬಿಎನ್ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕಾಂಗ್ರೆಸ್ ನೇಮಕ ಮಾಡಿದೆ.