ರಾಜಕೀಯಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ರು, ಇನ್ನೂ ಲೋಕಭವನಕ್ಕೆ ತಿಳಿಸದ ಸಿಎಂ ಡಿ.ಕೆ ಶಿವಕುಮಾರ್! ಕುತೂಹಲಕಾರಿ ನಡೆ
ರಾಜೀನಾಮೆ ಪತ್ರವನ್ನು ತಕ್ಷಣವೇ ರವಾನಿಸದೆ ತಡೆಹಿಡಿಯುವ ಮೂಲಕ, ನಾಗೇಂದ್ರ ಅವರ ನಿರ್ಗಮನಕ್ಕೆ ತಾವೊಬ್ಬರೇ ಕಾರಣಕರ್ತರು ಎಂಬಂತೆ ಬಿಂಬಿತವಾಗುವ ಯಾವುದೇ ತಕ್ಷಣದ ಪ್ರತಿಕ್ರಿಯೆಯನ್ನು ತಪ್ಪಿಸಿ, ಅವರು ಸುರಕ್ಷಿತ ನಡೆಯನ್ನು ಅನುಸರಿಸುತ್ತಿರುವಂತೆ ತೋರುತ್ತಿದೆ.