B Nagendra

'ನಾನೀಗ ಪೆಟ್ಟು ತಿಂದ ಹುಲಿಯಂತಾಗಿದ್ದೇನೆ; ನೋಡ್ತಿರಿ ನೀವು...': ಖಾತೆ ಬಗ್ಗೆ ಸಚಿವ ಬಿ.ನಾಗೇಂದ್ರ ಸ್ಫೋಟಕ ಹೇಳಿಕೆ; Video
ರಾಜಕೀಯ

‘ನಾನು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎನ್ನುವುದು ಬಿಜೆಪಿಯವರ ಕೆಲಸ. ಅವರು ಅವರ ಕೆಲಸ ಮಾಡಲಿ, ನಾನು ನನ್ನ ಕೆಲಸ ಮಾಡುತ್ತೇನೆ.

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಾಗೇಂದ್ರ ಅವರು, ಇತ್ತೀಚಿಗೆ ವಿಸ್ತರಣೆಯಾದ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು!

ಕೆಎಂವಿಎಸ್‌ಟಿಡಿಸಿಎಲ್‌ನಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು.

ಈಡೇರದ ಭರವಸೆ, ಸಚಿವ ಸ್ಥಾನ ನಿರಾಕರಣೆ: ಬಳ್ಳಾರಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದ ಬಿ. ನಾಗೇಂದ್ರ

ಉತ್ತರ ಕರ್ನಾಟಕ ಪ್ರದೇಶದ ಶಾಸಕರು ಮತ್ತು ಸಂಸದರ ಗೆಲುವಿಗೆ ಶಾಸಕರೇ ಕಾರಣ ಎಂದು ನಾಗೇಂದ್ರ ಅವರ ಅನುಯಾಯಿಯೊಬ್ಬರು ಹೇಳಿದ್ದಾರೆ

ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಚಿಂತನೆ; ಬಿ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಡಿ.ಕೆ.ಶಿ ಸುಳಿವು

ಎಲ್ಲಾ ಗೇಟ್ ಗಳನ್ನು ಬದಲಾವಣೆ ಮಾಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಏನು ತೀರ್ಮಾನ ಮಾಡಲಾಗಿದೆ ಎಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಯಾವುದೇ ಕೆಲಸ ಮಾಡಬೇಕು ಎಂದರು ತಾಂತ್ರಿಕ ಸಮಿತಿಯಿಂದ ವರದಿ ಪಡೆಯಬೇಕು.

News Headlines 09-04-25 | ಕರ್ನಾಟಕ ನಂಬರ್ 1 ಭ್ರಷ್ಟಾಚಾರ ರಾಜ್ಯ: ಸಿಎಂ ಆಪ್ತ; ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ; 500 ಕೋಟಿ ಕಿಕ್ ಬ್ಯಾಕ್ ಆರೋಪ; ನೀರಿನ ಬರೆ: ದರ ಹೆಚ್ಚಿಸಿದ BWSSB; ಕೈ ಶಾಸಕ ನಾಗೇಂದ್ರ ದೋಷಿ!

Watch | ಕರ್ನಾಟಕ ನಂಬರ್ 1 ಭ್ರಷ್ಟಾಚಾರ ರಾಜ್ಯ: ರಾಯರೆಡ್ಡಿ; ಸಿದ್ದರಾಮಯ್ಯ ವಿರುದ್ಧ 500 ಕೋಟಿ ರೂ ಕಿಕ್ ಬ್ಯಾಕ್ ಆರೋಪ; ನೀರಿನ ದರ ಹೆಚ್ಚಿಸಿದ BWSSB; 'ಕೈ' ಶಾಸಕ ನಾಗೇಂದ್ರ ದೋಷಿ!
ವಿಡಿಯೋ

ಚೆಕ್‌ಬೌನ್ಸ್‌ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರೂ ದಂಡ ವಿಧಿಸಿದ ಕೋರ್ಟ್

ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಅವರಿಗೆ ಕೋರ್ಟ್ ದಂಡ ವಿಧಿಸಿದ್ದು, ಒಂದು ವೇಳೆ ಈ ದಂಡ ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.

ಬಿ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಸಿಎಂ ಸಿದ್ದರಾಮಯ್ಯ ಸುಳಿವು

ಹೆಚ್.ಡಿ.ಕೋಟೆ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನಾಯಕ ಸಮುದಾಯದವರ ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ ಈ ಮಾತುಗಳನ್ನಾಡಿದ್ದಾರೆ.