B Nagendra

ವಾಲ್ಮೀಕಿ ನಿಗಮ ಹಗರಣ: ಐದು ಗಂಟೆಗಳ ಕಾಲ SITಯಿಂದ ಮಾಜಿ ಸಚಿವ ನಾಗೇಂದ್ರ ತೀವ್ರ ವಿಚಾರಣೆ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಐದು ಗಂಟೆಗಳ ಕಾಲ SITಯಿಂದ ಮಾಜಿ ಸಚಿವ ನಾಗೇಂದ್ರ ತೀವ್ರ ವಿಚಾರಣೆ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದ್ದರಿಂದ ಜೂನ್ 6ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಚಿವ ಬಿ.ನಾಗೇಂದ್ರ ರಾಜಿನಾಮೆ; 3 ಪಕ್ಷಗಳ ಎಲ್ಲಾ 11 ಸದಸ್ಯರು ಪರಿಷತ್ ಗೆ ಅವಿರೋಧ ಆಯ್ಕೆ; ಉತ್ತರಾಖಂಡಕ್ಕೆ ಚಾರಣಕ್ಕೆ ಹೋಗಿದ್ದ 9 ಕನ್ನಡಿಗರು ಸಾವು! ಇಂದಿನ ಸುದ್ದಿ ಮುಖ್ಯಾಂಶಗಳು 06-06-24
ರಾಜ್ಯ

ಸಚಿವ ಬಿ.ನಾಗೇಂದ್ರ ರಾಜಿನಾಮೆ; 3 ಪಕ್ಷಗಳ ಎಲ್ಲಾ 11 ಸದಸ್ಯರು ಪರಿಷತ್ ಗೆ ಅವಿರೋಧ ಆಯ್ಕೆ; ಉತ್ತರಾಖಂಡಕ್ಕೆ ಚಾರಣಕ್ಕೆ ಹೋಗಿದ್ದ 9 ಕನ್ನಡಿಗರು ಸಾವು! ಇಂದಿನ ಸುದ್ದಿ ಮುಖ್ಯಾಂಶಗಳು 06-06-24

ಸಚಿವ ಬಿ.ನಾಗೇಂದ್ರ ರಾಜಿನಾಮೆ; 3 ಪಕ್ಷಗಳ ಎಲ್ಲಾ 11 ಸದಸ್ಯರು ಪರಿಷತ್ ಗೆ ಅವಿರೋಧ ಆಯ್ಕೆ; ಉತ್ತರಾಖಂಡಕ್ಕೆ ಚಾರಣಕ್ಕೆ ಹೋಗಿದ್ದ 9 ಕನ್ನಡಿಗರು ಸಾವು!
ವಿಡಿಯೋ

ಸಚಿವ ಬಿ.ನಾಗೇಂದ್ರ ರಾಜಿನಾಮೆ; 3 ಪಕ್ಷಗಳ ಎಲ್ಲಾ 11 ಸದಸ್ಯರು ಪರಿಷತ್ ಗೆ ಅವಿರೋಧ ಆಯ್ಕೆ; ಉತ್ತರಾಖಂಡಕ್ಕೆ ಚಾರಣಕ್ಕೆ ಹೋಗಿದ್ದ 9 ಕನ್ನಡಿಗರು ಸಾವು!

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜಿನಾಮೆ!
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜಿನಾಮೆ!

ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷ - ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಣೆಯಿಂದ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ: DCM
ರಾಜ್ಯ

ಪಕ್ಷ - ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಣೆಯಿಂದ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ: DCM

ಪಕ್ಷ ಹಾಗೂ ಸರ್ಕಾರ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ; ಸಿಎಂ ಸಿದ್ದರಾಮಯ್ಯ
ರಾಜಕೀಯ

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ; ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ. ಎಸ್‌ಟಿ ಅಭಿವೃದ್ಧಿ ನಿಗಮದ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ವರದಿಯನ್ನು ಆಧರಿಸಿ ಆ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಯಿಂದ ಸತ್ಯ ಗೊತ್ತಾಗಲಿದೆ- ಜಿ ಪರಮೇಶ್ವರ
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಯಿಂದ ಸತ್ಯ ಗೊತ್ತಾಗಲಿದೆ- ಜಿ ಪರಮೇಶ್ವರ

ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಪೊಲೀಸ್ ವಶಕ್ಕೆ
ರಾಜ್ಯ

ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಪೊಲೀಸ್ ವಶಕ್ಕೆ

ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ...

ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್!
ರಾಜ್ಯ

ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್!

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.