ರಾಜಕೀಯಆಪರೇಷನ್ ಕಮಲ: ಆಡಿಯೋದಲ್ಲಿರುವ ಧ್ವನಿ ನನ್ನದೇ: ಯಡಿಯೂರಪ್ಪ ತಪ್ಪೊಪ್ಪಿಗೆ
ಆಪರೇಷನ್ ಕಮಲ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವಂತೆ ಆ ಆಡಿಯೋದಲ್ಲಿನ ಧ್ವನಿ ನನ್ನದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ತಪ್ಪೊಪ್ಪಿಕೊಂಡಿದ್ದಾರೆ.