B Shriramulu

ಡಾ.ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ, ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಉಸ್ತುವಾರಿ
ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಕೆಲವು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ.

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಜನರ ಮಾಹಿತಿ ಸಿಕ್ಕಿದೆ:ಸಚಿವ ಶ್ರೀರಾಮುಲು
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಸಂಕ್ರಾತಿ ಹಬ್ಬದ ಬಳಿಕ ಸಂಪುಟ ವಿಸ್ತರಣೆ: ಸಚಿವ ಶ್ರೀರಾಮುಲು
ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದರು.

ಪೊಲಿಯೊ ಲಸಿಕೆ ಕೊರತೆಯನ್ನು ಶೀಘ್ರವೇ ಬಗೆಹರಿಸಲಾಗುವುದು:ಸಚಿವ ಶ್ರೀರಾಮುಲು ಭರವಸೆ
ರಾಜ್ಯದ ಹಲವು ಆರೋಗ್ಯ ಕೇಂದ್ರಗಳಲ್ಲಿ ಇಂಜೆಕ್ಟಾಬಲ್ ಇನಕ್ಟಿವಾಟೆಡ್ ಪೋಲಿಯೊ ವ್ಯಾಕ್ಸೀನ್(ಐಪಿವಿ) ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಬಂದ ನಂತರ ಆರೋಗ್ಯ ಸಚಿವ ಬಿ ಶ್ರೀರಾಮುಲು ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಹೇಳಿದ್ದಾರೆ.

ಶ್ರೀರಾಮುಲು ಕೈತಪ್ಪಲಿದೆಯೇ ಭದ್ರಕೋಟೆ ಬಳ್ಳಾರಿ?
ಮೊನ್ನೆ ಆಗಸ್ಟ್ 20ರಂದು ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಪುಟಕ್ಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಾಗ ಬಿ ಶ್ರೀರಾಮುಲು ಪ್ರಮಾಣವಚನ ಸ್ವೀಕರಿಸಿದ್ದು ಬಳ್ಳಾರಿ ಶ್ರೀರಾಮುಲು ಎಂಬ ಹೆಸರಿನಲ್ಲಿ.

ಸುಷ್ಮಾ ಸ್ವರಾಜ್ ಅಗಲಿಕೆ ನಮ್ಮನ್ನು ಅನಾಥರನ್ನಾಗಿಸಿದೆ: ಬಿ.ಶ್ರೀರಾಮುಲು
ಸುಷ್ಮಾ ಸ್ವರಾಜ್ ಇವತ್ತು ನಮ್ಮೊಂದಿಗೆ ಇಲ್ಲ. ಅವರ ಅಗಲಿಕೆ ನಮ್ಮನ್ನ ಅನಾಥರನ್ನಾಗಿಸಿದೆ. ಇಷ್ಟು ಬೇಗ ಸುಷ್ಮಾ ಅವರು ನಮ್ಮನ್ನ ಅಗಲಿ ಹೋಗುತ್ತಾರೆ ...

