B Sriramulu

ಪರಿಶಿಷ್ಟ ಜಾತಿ ಪಂಗಡಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಕಂಕಣ ಬದ್ದ: ಬಿ. ಶ್ರೀರಾಮುಲು
ರಾಜ್ಯ

ಪರಿಶಿಷ್ಟ ಜಾತಿ ಪಂಗಡಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಕಂಕಣ ಬದ್ದ: ಬಿ. ಶ್ರೀರಾಮುಲು

ಪರಿಶಿಷ್ಟ ಪಂಗಡಗಳ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ‌ ಕಂಕಣಬದ್ದವಾಗಿದೆ. ಸಮುದಾಯದ ಶ್ರೇಯೋಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 1473 ಕೋಟಿ ರೂ ಅನ್ನು ವಿನಿಯೋಗಿಸಲಾಗುತ್ತಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು.

ಕೊನೆಗೂ ಬೆಂಗಳೂರಿಗೆ ಬಂತು ಇ-ಬಸ್: ಸಚಿವ ಶ್ರೀರಾಮುಲು ಚಾಲನೆ
ರಾಜ್ಯ

ಕೊನೆಗೂ ಬೆಂಗಳೂರಿಗೆ ಬಂತು ಇ-ಬಸ್: ಸಚಿವ ಶ್ರೀರಾಮುಲು ಚಾಲನೆ

ಬೆಂಗಳೂರು ಮಹಾನಗರ ಸಾರಿಗೆಯ(ಬಿಎಂಟಿಸಿ) ಬಹುನಿರೀಕ್ಷೆಯ ವಿದ್ಯುತ್‌ ಚಾಲಿತ ಬಸ್‌ಗೆ ಗುರುವಾರ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದ್ದಾರೆ.

ಯಾರ ಮೇಲೂ ಮುನಿಸುಕೊಂಡು ಬಳ್ಳಾರಿಗೆ ಬಂದಿಲ್ಲ;  ಬಿ ಶ್ರೀರಾಮುಲು
ರಾಜಕೀಯ

ಯಾರ ಮೇಲೂ ಮುನಿಸುಕೊಂಡು ಬಳ್ಳಾರಿಗೆ ಬಂದಿಲ್ಲ;  ಬಿ ಶ್ರೀರಾಮುಲು

ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ತಮಗೆ ಉಪ ಮುಖ್ಯಮಂತ್ರಿ ಹುದ್ದೆ ಕಲ್ಪಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ.  ನಾನು ಯಾರ ಮೇಲೂ ಮುನಿಸಿಕೊಂಡು ಬಳ್ಳಾರಿಗೆ ಬಂದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 
ರಾಜಕೀಯ

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮತ್ತು ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಬಿ ಶ್ರೀರಾಮುಲುಗೆ ಹುದ್ದೆ ಸಿಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಚೀಟಿಯಲ್ಲಿ ಬರೆದದ್ದು ವೈರಲ್ ಆಗುತ್ತಿದೆ.

ಕೋವಿಡ್-19 ರೋಗಿಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:ಸಚಿವ ಶ್ರೀರಾಮುಲು
ರಾಜ್ಯ

ಕೋವಿಡ್-19 ರೋಗಿಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:ಸಚಿವ ಶ್ರೀರಾಮುಲು

ಸರ್ಕಾರದ ನಿಯಮ ಮೀರಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಮುಂದುವರಿದಿದೆ. ಬೆಂಗಳೂರಿನಲ್ಲಿ ಶೇಕಡಾ 50ರಷ್ಟು ಕೋವಿಡ್-19 ರೋಗಿಗಳಿಗೆ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸಲಾಗಿದ್ದು, ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಗೌರವಧನ ಹೆಚ್ಚಳದ ಭರವಸೆ: 20 ದಿನಗಳ ಬಳಿಕ ಪ್ರತಿಭಟನೆ ಕೈ ಬಿಟ್ಟ ಆಶಾ ಕಾರ್ಯಕರ್ತೆಯರು, ಕೆಲಸಕ್ಕೆ ಹಾಜರ್
ರಾಜ್ಯ

ಗೌರವಧನ ಹೆಚ್ಚಳದ ಭರವಸೆ: 20 ದಿನಗಳ ಬಳಿಕ ಪ್ರತಿಭಟನೆ ಕೈ ಬಿಟ್ಟ ಆಶಾ ಕಾರ್ಯಕರ್ತೆಯರು, ಕೆಲಸಕ್ಕೆ ಹಾಜರ್

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಒತ್ತಾಯಿಸಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಮನವೊಲಿಸುವಲ್ಲಿ ಕೊನೆಗೂ ಸರ್ಕಾರ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಶ್ರೀರಾಮುಲು
ರಾಜ್ಯ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಶ್ರೀರಾಮುಲು

ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ.

2 ಲಕ್ಷ ಆಂಟಿಜೆನ್ ಕಿಟ್‌ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು
ರಾಜ್ಯ

2 ಲಕ್ಷ ಆಂಟಿಜೆನ್ ಕಿಟ್‌ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ  ಶೇಕಡಾ 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ರಾಜ್ಯದಲ್ಲಿ ಮುಂದಿನ 15 ರಿಂದ 30 ದಿನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಡಬಲ್: ಸಚಿವ ಶ್ರೀರಾಮುಲು
ರಾಜ್ಯ

ರಾಜ್ಯದಲ್ಲಿ ಮುಂದಿನ 15 ರಿಂದ 30 ದಿನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಡಬಲ್: ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮುಂದಿನ 15 ರಿಂದ 30 ದಿನದಲ್ಲಿ ಸೋಂಕಿತರ ಸಂಖ್ಯೆ ಡಬಲ್ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.