B Sriramulu

ವೈದ್ಯಕೀಯ ಸಲಕರಣೆ ಖರೀದಿ ದಾಖಲೆ ಬಿಡುಗಡೆ ಮಾಡಿ: ಸಿದ್ದರಾಮಯ್ಯ ಆಗ್ರಹಕ್ಕೆ ನಯಾಪೈಸೆ ಅವ್ಯವಹಾರ ಆಗಿಲ್ಲವೆಂದ ಶ್ರೀರಾಮುಲು
ಕೊರೋನಾ ಸೋಂಕು ನಿಯಂತ್ರಿಸುವ ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ ಎನ್ನುವುದಾದರೆ ಸೂಕ್ತ ದಾಖಲೆ ಬಿಡುಗಡೆ ಮಾಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ವೈದ್ಯರ ನಿಸ್ವಾರ್ಥ ಸೇವೆಯನ್ನು ಎಷ್ಟು ಕೊಂಡಾಡಿದರೂ ಕಡಿಮೆಯೇ: ಬಿ. ಶ್ರೀರಾಮುಲು
ತಮ್ಮ ಪ್ರಾಣ ಲೆಕ್ಕಿಸದೇ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ.

ಮತ್ತೆ ಲಾಕ್ ಡೌನ್ ಸೂಚನೆ ನೀಡಿದ ಶ್ರೀರಾಮುಲು; ಕೇಂದ್ರದ ನಿರ್ದೇಶನ ಇಲ್ಲದೆ ಲಾಕ್ ಡೌನ್ ಇಲ್ಲ ಎಂದ ಆರ್.ಅಶೋಕ್
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಸರ್ಕಾರ ಚಿಂತನೆ ನಡೆಸಿರುವ ಸೂಚನೆಯನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ನೀಡಿದ್ದಾರೆ.

ಕೈ ಶಾಸಕರ ಪುತ್ರನ ವಿವಾಹದಲ್ಲಿ ಸಾಮಾಜಿಕ ಅಂತರಕ್ಕೆ ತಿಲಾಂಜಲಿ, ಮಾಸ್ಕ್ ಧರಿಸದೇ ಪಾಲ್ಗೊಂಡ ಆರೋಗ್ಯ ಸಚಿವ ಶ್ರೀರಾಮುಲು!
ದೇಶಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದರೂ ಜನನಾಯಕರೇ ಸಾಮಾಜಿಕ ಅಂತರವನ್ನು ಮರೆತು ಶುಭ ಸಮಾರಂಬಗಳನ್ನು ನಡೆಸುತ್ತಿರುವುದು ಮಾತ್ರ ವಿಪರ್ಯಾಸ. ಬಳ್ಳಾರಿ ಜಿಲ್ಲೆ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯಕ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರದ ನಿಯಮಾವಳಿಯನ್ನು ಗಾಳಿಗೆ ತೂರಿ ನೂರಾರು ಮಂದಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ 200 ರೂ ದಂಡ: ಆರೋಗ್ಯ ಸಚಿವ ಬಿ ಶ್ರೀರಾಮುಲು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖ, ರಾಜಕಾರಣಿಗಳು ಬೀದಿಗಿಳಿದು ಜಗಳ ಮಾಡಬಾರದು: ಆರೋಗ್ಯ ಸಚಿವ ಶ್ರೀರಾಮುಲು
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಗುಣಮುಖರಾಗುತ್ತಿದ್ದು, ಇದೊಂದು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಉಪ್ಪು, ಅರಿಶಿಣ ಬಿಸಿನೀರಿನಿಂದ ಬಾಯಿ ಮುಕ್ಕಳಿಸಿದರೆ ಕೊರೋನಾ ನಿವಾರಣೆಯಾಗುತ್ತದೆ ಎಂದು ಹೇಳಿಲ್ಲ.. ಆದರೆ: ಬಿ ಶ್ರೀರಾಮುಲು
ಉಪ್ಪು, ಅರಿಶಿಣ ಬಿಸಿನೀರಿನಿಂದ ಬಾಯಿ ಮುಕ್ಕಳಿಸಿದರೆ ಕೊರೋನಾ ನಿವಾರಣೆಯಾಗುತ್ತದೆ ಎಂದು ಹೇಳಿಲ್ಲ.. ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಆರೋಗ್ಯ ಇಲಾಖೆ ನೌಕರರ ವೇತನಕ್ಕೆ 82.20 ಕೋಟಿ ರೂ.ಬಿಡುಗಡೆ: ಸಚಿವ ಬಿ ಶ್ರೀರಾಮುಲು
ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರಿಗೆ ಮಾರ್ಚ್ ನಿಂದ ಬಾಕಿಯಿದ್ದ ವೇತನ ಬಿಡುಗಡೆಗೊಳಿಸಲಾಗಿದೆ.

ಪ್ರಯಾಣಿಕರ ತಪಾಸಣೆಗೆ ರಾಜ್ಯ ಸರ್ಕಾರದಿಂದ ವಿಮಾನಯಾನ ನಿರ್ದೇಶನಾಲಯಕ್ಕೆ ಅನುಮತಿ ಕೋರಿಕೆ
ಕೊರೊನವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಗರಕ್ಕೆ ಆಗಮಿಸುವ ದೇಶೀಯ ವಿಮಾನಗಳ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ರಾಜ್ಯ ಸರ್ಕಾರ ವಿಮಾನಯಾನ ನಿರ್ದೇಶನಾಲಯದ ಅನುಮತಿಯನ್ನು ಕೋರಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದ್ದಾರೆ.

