ರಾಜಕೀಯಸಚಿವ ಮಹೇಶ್ ರಾಜೀನಾಮೆಗು ಬಿಜೆಪಿಗು ಯಾವುದೇ ಸಂಬಂಧವಿಲ್ಲ: ಯಡಿಯೂರಪ್ಪ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ವೈಯಕ್ತಿಕವಾದದ್ದು, ಅದಕ್ಕೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.