ಸಿನಿಮಾ ಸುದ್ದಿನೂರು ಕಣ್ಣು ಸಾಲದು ಅಣ್ಣಾವ್ರ ಈ ಅನಿಮೇಶನ್ ಹಾಡು ನೋಡಲು: ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ!
ಒಂದಿಲ್ಲೊಂದು ಪ್ರಯೋಗಗಳನ್ನು ಮಾಡುತ್ತಾ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಹೊಸಬರ 'ಡೇರ್ ಡೆವಿಲ್ ಮುಸ್ತಾಫಾ' ಸಿನಿಮಾ ತಂಡ ಇತ್ತೀಚಿಗಷ್ಟೆ 'ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ' ಎನ್ನುವ ಅಣ್ಣಾವ್ರ ಅನಿಮೇಷನ್ ಹಾಡನ್ನು ಯೂಟ್ಯೂಬಿನಲ್ಲಿ ಬಿಡುಗಡೆಗೊಳಿಸಿತ್ತು. ಬಹು ಬೇಗನೆ 1.9 ಲಕ್ಷ ನೋಟಗಳನ್ನು ಸಂಪಾದಿಸಿ, ಹೊಸ ಸೆನ್ಸೇಷನ್ ಸೃಷ್ಟಿಸುತ್ತಿದೆ.