ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೊಂದೆಡೆ ಪಕ್ಷಾಂತರ ಪರ್ವ ಸಹ ಜೋರಾಗಿದೆ. ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಂಸದ ಬಿವಿ ನಾಯಕ್ ಅವರು ಮಂಗಳವಾರ ಕಾಂಗ್ರೆಸ್ ತೊರೆದು ಬಿಜೆಪಿ...