ರಾಜಕೀಯಕರ್ನಾಟಕದ ಪುತ್ರರು, ಮಲೆನಾಡಿನ ಮಕ್ಕಳಿಗೆ ದೇಶದ ಅತಿದೊಡ್ಡ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸ್ಥಾನ!
ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ ಭದ್ರಾವತಿ ಹುಡುಗ ಬಿ ವಿ ಶ್ರೀನಿವಾಸ್ ನೇಮಕಗೊಂಡಿದ್ದಾರೆ. ಇದೀಗ ದೇಶದ ಅತಿದೊಡ್ಡ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನ ಯುವ ಘಟಕವನ್ನು ಮಲೆನಾಡು ಭಾಗದ ಇಬ್ಬರು ಯುವಕರು ವಹಿಸಿಕೊಂಡಂತಾಗಿದೆ.