ದೇಶಲೈಂಗಿಕ ದೌರ್ಜನ್ಯ: ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ಗೆ ಸುಪ್ರೀಂನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು
ಉಚ್ಛಾಟಿತ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗಿತಾ ದತ್ತಾ ಅವರ ಲೈಂಗಿಕ ಕಿರುಕುಳದ ದೂರಿನ ಮೇಲೆ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.