ರಾಜಕೀಯರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ: ಬಿಜೆಪಿಯ ಹಿರಿ ನಾಯಕರು ಕೊಟ್ಟ ಸಲಹೆ, ಸೂಚನೆ ಏನು?
ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಸಾರಥಿಯ ನೇಮಕವಾಗಿದೆ. ನೂತನ ರಾಜ್ಯಾಧ್ಯಕ್ಷರಾಗಿ (BJP State President) ಬಿ.ವೈ. ವಿಜಯೇಂದ್ರ (BY Vijayendra) ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.