ರಾಜಕೀಯವಿಜಯೇಂದ್ರ ಭ್ರಷ್ಟ, ಅವನಿಗೆ ಯಾವುದೇ ಐಡಿಯಾಲಜಿ ಇಲ್ಲ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ
ವಿಜಯೇಂದ್ರ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಯಾವುದೇ ಐಡಿಯಾಲಜಿ ಇಲ್ಲ.