ವಿದೇಶಆತಂಕ ಸೃಷ್ಟಿಸಿದ ಇರಾನ್ ನಡೆ; ಹಾರ್ಮುಜ್ ನಂತರ, ಜಾಗತಿಕ ಆರ್ಥಿಕತೆಯ ಜೀವನಾಡಿ 'ಬಾಬ್ ಅಲ್-ಮಂಡೇಬ್' ಜಲಸಂಧಿ ಬಂದ್ ಮಾಡುವ ಸುಳಿವು!
ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಅವರು ಶುಕ್ರವಾರ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಮಾಡಲಾದ ಪೋಸ್ಟ್ ನಲ್ಲಿ ಜಾಗತಿಕ ಆರ್ಥಿಕತೆಯ ಜೀವನಾಡಿ 'ಬಾಬ್ ಅಲ್-ಮಂಡೇಬ್' ಜಲಸಂಧಿಯನ್ನು ಬಂದ್ ಮಾಡುವ ಸುಳಿವು ನೀಡಿದ್ದಾರೆ.