ರಾಜ್ಯಬಾಬಾಬುಡನ್ ಗಿರಿ ದತ್ತ ಪೀಠದ ಮುಜಾವರ್ ನೇಮಕ ವಿವಾದ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್
ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.