Baba Ramdev

Patanjali Case: 'ನಾವೇನು ಕುರುಡರಲ್ಲ'; ಬಾಬಾ ರಾಮದೇವ್ 'ಬೇಷರತ್ ಕ್ಷಮೆ' ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸರ್ಕಾರಕ್ಕೂ ತರಾಟೆ
ದೇಶ

Patanjali Case: 'ನಾವೇನು ಕುರುಡರಲ್ಲ'; ಬಾಬಾ ರಾಮದೇವ್ 'ಬೇಷರತ್ ಕ್ಷಮೆ' ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಸರ್ಕಾರಕ್ಕೂ ತರಾಟೆ

ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್ ಸುಪ್ರೀಂ ಕೋರ್ಟ್ ಮತ್ತೊಂದು ಶಾಕ್ ನೀಡಿದ್ದು, ರಾಮದೇವ್ ಸಲ್ಲಿಸಿದ್ದ 'ಬೇಷರತ್ ಕ್ಷಮೆ'ಯನ್ನು ತಿರಸ್ಕರಿಸಿ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿದೆ.

Patanjali Case: ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ ಬಾಬಾ ರಾಮ್ ದೇವ್, ಆಚಾರ್ಯ ಬಾಲಕೃಷ್ಣ
ದೇಶ

Patanjali Case: ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ ಬಾಬಾ ರಾಮ್ ದೇವ್, ಆಚಾರ್ಯ ಬಾಲಕೃಷ್ಣ

ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಮಂಗಳವಾರ ಸುಪ್ರೀಂ ಕೋರ್ಟ್ ಗೆ 'ಬೇಷರತ್ ಕ್ಷಮೆ' ಕೇಳಿದ್ದಾರೆ.

'ದೇಶ ಸೇವೆಯ ನೆಪ ಕೊಡಬೇಡಿ': Baba Ramdev ಗೆ ಸುಪ್ರೀಂ ಕೋರ್ಟ್ ಛೀಮಾರಿ; ಕೈ ಮುಗಿದು ಕ್ಷಮೆ ಕೋರಿದ ಯೋಗ ಗುರು!
ದೇಶ

'ದೇಶ ಸೇವೆಯ ನೆಪ ಕೊಡಬೇಡಿ': Baba Ramdev ಗೆ ಸುಪ್ರೀಂ ಕೋರ್ಟ್ ಛೀಮಾರಿ; ಕೈ ಮುಗಿದು ಕ್ಷಮೆ ಕೋರಿದ ಯೋಗ ಗುರು!

ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ, ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿದೆ.

ಪತಂಜಲಿ ಜಾಹೀರಾತು: ನ್ಯಾಯಾಲಯದ ಆದೇಶ ಉಲ್ಲಂಘನೆ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತರಾಟೆ
ದೇಶ

ಪತಂಜಲಿ ಜಾಹೀರಾತು: ನ್ಯಾಯಾಲಯದ ಆದೇಶ ಉಲ್ಲಂಘನೆ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತರಾಟೆ

ಕಂಪನಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ತನ್ನ ನಿರ್ದೇಶನಗಳನ್ನು ಪಾಲಿಸಲು ವಿಫಲರಾಗಿದ್ದಾರೆ ಎಂದು ಪತಂಜಲಿ ಆಯುರ್ವೇದದ ಸಹ ಸಂಸ್ಥಾಪಕ ಬಾಬಾ ರಾಮ್‌ದೇವ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಈ ಕೂಡಲೇ ಇದನ್ನು ನಿಲ್ಲಿಸಬೇಕು, ಇಲ್ಲದಿದ್ದರೇ....: 'ಪತಂಜಲಿ'ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ದೇಶ

ಈ ಕೂಡಲೇ ಇದನ್ನು ನಿಲ್ಲಿಸಬೇಕು, ಇಲ್ಲದಿದ್ದರೇ....: 'ಪತಂಜಲಿ'ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಯೋಗ ಗುರು ರಾಮ್‌ದೇವ್ ಸಹ-ಸ್ಥಾಪಿತವಾದ ಪತಂಜಲಿ ಆಯುರ್ವೇದ ಕಂಪನಿಯು ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಕುರಿತು ಜಾಹೀರಾತುಗಳಲ್ಲಿ ಸುಳ್ಳು ಮತ್ತು ದಾರಿ ತಪ್ಪಿಸುವ ಜಾಹೀರಾತುಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಚ್ಚರಿಸಿದೆ.

ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್
ದೇಶ

ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್

ಯೋಗ ಗುರು ಬಾಬಾ ರಾಮ್‌ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾಬಾ ರಾಮ್‌ದೇವ್ ಅಶ್ಲೀಲ ಕಾರ್ಟೂನ್ ಬಿಡಿಸಿದ್ದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು!
ದೇಶ

ಬಾಬಾ ರಾಮ್‌ದೇವ್ ಅಶ್ಲೀಲ ಕಾರ್ಟೂನ್ ಬಿಡಿಸಿದ್ದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಪ್ರಕರಣ ದಾಖಲು!

ಯೋಗ ಗುರು ರಾಮ್‌ದೇವ್ ಅಸಭ್ಯ ಮತ್ತು ಅಶ್ಲೀಲವಾಗಿ ಕಾರ್ಟೂನ್ ಬಿಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!
ದೇಶ

'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!

ಖ್ಯಾತ ಯೋಗ ಗುರು ರಾಮ್‌ದೇವ್ ಅವರು ಮಹಿಳೆಯರ ವೇಷಭೂಷಣದ ಬಗ್ಗೆ ತಮ್ಮ ದೃಷ್ಟಿಕೋನದಿಂದ ಕಟುವಾದ ಅಶ್ಲೀಲ ರೀತಿಯ ಹೇಳಿಕೆ ನೀಡಿದ ನಂತರ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಮಾಜದ ಎಲ್ಲಾ ವಲಯದಳಿಂದ ಕ್ರೂರವಾದ ಟೀಕೆಗಳು ಕೇಳಿಬರುತ್ತಿವೆ. 

'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!
ದೇಶ

'ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗೇ ಕಾಣುತ್ತಾರೆ': ಡಿಸಿಎಂ ಫಡ್ನವಿಸ್ ಪತ್ನಿ ಉಪಸ್ಥಿತಿಯಲ್ಲೇ ಬಾಬಾ ರಾಮ್ ದೇವ್ ಹೇಳಿಕೆ!

ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದು, ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳಾ ಮಣಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.