Baba Siddique

ಬಾಬಾ ಸಿದ್ದಿಕಿಗೂ ಮೊದಲು, ಬಿಷ್ಣೋಯ್ ಗ್ಯಾಂಗ್‌ ಟಾರ್ಗೆಟ್ ಮಾಡಿದ್ದು ಸಲ್ಮಾನ್ ಖಾನ್, ನಟ ಜಸ್ಟ್ ಮಿಸ್ ಆಗಿದ್ದೇಗೆ?
ಬಾಲಿವುಡ್

ಬಾಬಾ ಸಿದ್ದಿಕಿಗೂ ಮೊದಲು, ಬಿಷ್ಣೋಯ್ ಗ್ಯಾಂಗ್‌ ಟಾರ್ಗೆಟ್ ಮಾಡಿದ್ದು ಸಲ್ಮಾನ್ ಖಾನ್, ನಟ ಜಸ್ಟ್ ಮಿಸ್ ಆಗಿದ್ದೇಗೆ?

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದ ಶೂಟರ್‌ಗಳು ಸಲ್ಮಾನ್ ಖಾನ್ ಅವರ ಮುಂಬೈನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಬಳಿ ಹಲವಾರು ಬಾರಿ ರೆಕ್ಕಿ ನಡೆಸಿದ್ದರು. ಬಿಗಿ ಭದ್ರತೆಯಿಂದಾಗಿ ಅವರು ಸಲ್ಮಾನ್ ಮೇಲೆ ದಾಳಿ ಮಾಡುವ ಯೋಜನೆಯನ್ನು ರದ್ದುಗೊಳಿಸಿದರು.

ಬಾಬಾ ಸಿದ್ದೀಕಿ ಪುತ್ರ NCP ಸೇರ್ಪಡೆ: ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಕಣಕ್ಕೆ
ದೇಶ

ಬಾಬಾ ಸಿದ್ದೀಕಿ ಪುತ್ರ NCP ಸೇರ್ಪಡೆ: ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಕಣಕ್ಕೆ

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು.

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮತ್ತೊಬ್ಬ ಬಂಧನ; ಪಿತೂರಿ ನಡೆಸಿದ್ದ ಪುಣೆ ಮೂಲದ ಯುವಕ!
ದೇಶ

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮತ್ತೊಬ್ಬ ಬಂಧನ; ಪಿತೂರಿ ನಡೆಸಿದ್ದ ಪುಣೆ ಮೂಲದ ಯುವಕ!

ಬಂಧಿತ ಯುವಕ ಪ್ರವೀಣ್ ಲೋಂಕರ್ ಎಂಬಾತನಾಗಿದ್ದು, ಈತ ಬಾಬಾ ಸಿದ್ದಿಕಿ ಹತ್ಯೆಯಲ್ಲಿ ಸಹ ಸಂಚುಕೋರ ಎನ್ನಲಾಗಿದ್ದು, ಪೊಲೀಸರು ತಲೆಮರೆಸಿಕೊಂಡಿರುವ ಈತನ ಸೋದರ ಶುಭಂ ಲೋಂಕರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ.

NCP ನಾಯಕ ಬಾಬಾ ಸಿದ್ದಿಕಿ ಹತ್ಯೆ: ಕೊಲೆ ಮಾಡಿಸಿದ್ದು ನಾವೇ- ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್!
ದೇಶ

NCP ನಾಯಕ ಬಾಬಾ ಸಿದ್ದಿಕಿ ಹತ್ಯೆ: ಕೊಲೆ ಮಾಡಿಸಿದ್ದು ನಾವೇ- ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್!

ಸಲ್ಮಾನ್ ಖಾನ್ ಅಥವಾ ದಾವೂದ್ ಇಬ್ರಾಹಿಂ ಗ್ಯಾಂಗ್‌ಗೆ ಸಹಾಯ ಮಾಡುವವರು ಯಾರೇ ಆಗಲಿ ಇದಕ್ಕೆ ಸಿದ್ಧರಾಗಿರಬೇಕು ಎಂದು ಗ್ಯಾಂಗ್‌ನ ಸದಸ್ಯರೊಬ್ಬರು ಫೇಸ್‌ಬುಕ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗಳಿಗೆ ಕಾನೂನಿನ ಭಯವಿಲ್ಲ: ಕಾಂಗ್ರೆಸ್
ದೇಶ

ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗಳಿಗೆ ಕಾನೂನಿನ ಭಯವಿಲ್ಲ: ಕಾಂಗ್ರೆಸ್

ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರನ್ನು ಆದಷ್ಟು ಬೇಗ ಕಾನೂನು ಕ್ರಮಕ್ಕೆ ಒಳಪಡಿಸಬೇಕು

ಬಾಬಾ ಸಿದ್ದಿಕಿ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರ ಬಂಧನ- ಮೂಲಗಳು
ದೇಶ

ಬಾಬಾ ಸಿದ್ದಿಕಿ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರ ಬಂಧನ- ಮೂಲಗಳು

NCP ಅಜಿತ್ ಪವಾರ್ ಬಣದ ಪ್ರಮುಖ ರಾಜಕಾರಣಿ ಮತ್ತು ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ (66) ಅವರನ್ನು ನಿನ್ನೆ ರಾತ್ರಿ ಬಾಂದ್ರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ವಿವಿಧ ಕೋನಗಳಿಂದ ಪೊಲೀಸ್ ತನಿಖೆ ಆರಂಭ
ದೇಶ

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ವಿವಿಧ ಕೋನಗಳಿಂದ ಪೊಲೀಸ್ ತನಿಖೆ ಆರಂಭ

ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಉತ್ತರ ಪ್ರದೇಶ ಮತ್ತು ಹರಿಯಾಣ ಮೂಲದ ಇಬ್ಬರು ದಾಳಿಕೋರರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬ ಶಂಕಿತ ಆರೋಪಿ ಪರಾರಿಯಾಗಿದ್ದಾನೆ.

NCP ನಾಯಕ, DCM ಅಜಿತ್ ಪವಾರ್ ಆಪ್ತ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ
ದೇಶ

NCP ನಾಯಕ, DCM ಅಜಿತ್ ಪವಾರ್ ಆಪ್ತ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ

ಬಾಂದ್ರಾ ಪೂರ್ವ ಭಾಗದಲ್ಲಿ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ನಿರ್ಮಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕ್ ಕಾಂಗ್ರೆಸ್ ಗೆ ಗುಡ್ ಬೈ!
ದೇಶ

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕ್ ಕಾಂಗ್ರೆಸ್ ಗೆ ಗುಡ್ ಬೈ!

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರು ಗುರುವಾರ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.