Baba Siddique murder case

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು; ಭಾರತಕ್ಕೆ ಕರೆತಂದು ಬಂಧನ!
ದೇಶ

ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಆರೋಪಿ ಅನ್ಮೋಲ್ ಬಿಷ್ಣೋಯ್‌ ಅಮೆರಿಕದಿಂದ ಗಡಿಪಾರು; ಭಾರತಕ್ಕೆ ಕರೆತಂದು ಬಂಧನ!

ಈ ವರ್ಷ ಏಪ್ರಿಲ್ 14 ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಅವರ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!
ದೇಶ

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

ಭಾರತೀಯ ಏಜೆನ್ಸಿಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗುತ್ತಿದೆ. ಕುಖ್ಯಾತ ಗ್ಯಾಂಗ್‌ಸ್ಟರ್ ಅನ್ನು ಭಾರತಕ್ಕೆ ಗಡೀಪಾರು ಮಾಡಲಾಗುತ್ತಿದೆ.

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮತ್ತೆ ಇಬ್ಬರ ಬಂಧನ
ದೇಶ

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮತ್ತೆ ಇಬ್ಬರ ಬಂಧನ

ಪುಣೆ ನಗರದ ಕರ್ವೇನಗರ ಪ್ರದೇಶದ ನಿವಾಸಿಗಳಾದ ಆದಿತ್ಯ ಗುಲಂಕರ್(22) ಮತ್ತು ರಫೀಕ್ ನಿಯಾಜ್ ಶೇಖ್(22) ಅವರನ್ನು ಇಂದು ಬಂಧಿಸಲಾಗಿದೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ: ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು
ದೇಶ

ಪೊಲೀಸ್ ಕಸ್ಟಡಿಯಲ್ಲಿದ್ದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ: ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು

ವಿಶೇಷ ಡಿಜಿಪಿ (ಮಾನವ ಹಕ್ಕುಗಳು) ಪ್ರಬೋಧ್ ಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ಇದ್ದು, ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.