Babar Azam

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ; ಸ್ಟಾರ್ ಆಟಗಾರರನ್ನೇ ಕೈಬಿಟ್ಟ ಪಾಕಿಸ್ತಾನ
ಮಾರ್ಚ್ 16 ರಿಂದ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಪಾಕಿಸ್ತಾನ ಆಡಲಿದೆ.

'ಶತಕ ವೀರ' ವಿರಾಟ್ ಕೊಹ್ಲಿ ಬಾಬರ್ ಮುಂದೆ 'ZERO': ವಿಷಕಾರಿದ ಪಾಕಿಸ್ತಾನದ ಮಾಜಿ ಕೋಚ್; ನೆಟ್ಟಿಗರಿಂದ ತರಾಟೆ
ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಬರ್ ಅಜಮ್ ಬ್ಯಾಟ್ ಹೆಚ್ಚು ಸದ್ದು ಮಾಡಲಿಲ್ಲ. ಅದೇ ಸಮಯದಲ್ಲಿ, ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು.

Champions Trophy 2025: ''ಮೊದಲಿನಿಂದಲೂ ನೀನು ಫ್ರಾಡೇ..''; Babar Azam ವಿರುದ್ಧ Shoaib Akhtar ವಾಗ್ದಾಳಿ; ಕೊಹ್ಲಿ ಉದಾಹರಣೆ...
ಪಾಕಿಸ್ತಾನ ಸತತ ಮೂರು ವರ್ಷಗಳ ಕಾಲ ಕಷ್ಟ ಪಟ್ಟು ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ತನ್ನ ದೇಶದಲ್ಲಿ ಅದಾವ ಪುರುಷಾರ್ಥಕ್ಕೆ ಆಯೋಜಿಸಿತೋ ತಿಳಿಯುತ್ತಿಲ್ಲ.

ನನ್ನನ್ನು 'ಕಿಂಗ್' ಅಂತ ಕರೆಯಬೇಡಿ: ಸುದ್ದಿಗೋಷ್ಠಿ ವೇಳೆ ಬಾಬರ್ ಅಜಂ ಗರಂ!
ಪಾಕಿಸ್ತಾನ ಪರ ಉತ್ತಮ ಪ್ರದರ್ಶನ ನೀಡಿ ಹಲವು ದಾಖಲೆಗಳನ್ನು ಬರೆದಿರುವ ಪಾಕ್ ಬ್ಯಾಟರ್ ಬಾಬರ್ ಅಜಂನನ್ನು ವಿರಾಟ್ ಕೊಹ್ಲಿಗೆ ಹೋಲಿಕೆ ಮಾಡಿ ಅಭಿಮಾನಿಗಳು 'ಕಿಂಗ್' ಎಂದು ಕರೆಯುತ್ತಾರೆ.

'ಆಟ ಕಡಿಮೆ, ಮಾತು ಜಾಸ್ತಿ': Virat Kohli ನೋಡಿ ಕಲಿ ಎಂದು ಬಾಬರ್ ಅಜಂಗೆ ಯೂನಿಸ್ ಖಾನ್ ಬುದ್ಧಿಮಾತು!
ಬಾಬರ್ ಅಜಂ ಅವರ ಪ್ರಸ್ತುತ ಫಾರ್ಮ್ ಕೆಟ್ಟದಾಗಿದೆ. ಕಳೆದ 16 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಅವರು ಇನ್ನೂ ಅರ್ಧಶತಕ ಗಳಿಸಿಲ್ಲ. ಈ ಬಗ್ಗೆ, ಯೂನಿಸ್ ಬಾಬರ್ ಅಜಮ್ ಮೇಲೆ ಆಕ್ರೋಶ ಹೊರಹಾಕಿದರು.

India vs Pakistan: Virat Kohli ಚಪ್ಪಲಿಗೂ Babar Azam ಸಮವಲ್ಲ: ಪಾಕ್ ಮಾಜಿ ಆಟಗಾರನ ಅಚ್ಚರಿ ಹೇಳಿಕೆ
ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ನಡುವಿನ ಹೋಲಿಕೆಗಳು ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ, ಬಾಬರ್ ಅಜಂ ಭಾರತದ ವಿರಾಟ್ ಕೊಹ್ಲಿಯ ಕಾಲಿನ ಚಪ್ಪಲಿಗೂ ಸಮವಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಏಕದಿನ ವಿಶ್ವಕಪ್‌ಗೂ ಮುನ್ನ ಪಾಕ್ ತಂಡದ ಫಿಟ್‌ನೆಸ್‌ಗೆ ಹೆಚ್ಚಿನ ಆದತ್ಯೆ ನೀಡಿರಲಿಲ್ಲ: ಬಾಬರ್, ಕೋಚ್ ಆರ್ಥರ್ ವಿರುದ್ಧ ಹಫೀಜ್ ಆರೋಪ
ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್ ಮತ್ತು ವಿದೇಶಿ ಕೋಚ್‌ಗಳಾದ ಮಿಕ್ಕಿ ಆರ್ಥರ್ ಮತ್ತು ಗ್ರಾಂಟ್ ಬ್ರಾಡ್‌ಬರ್ನ್ ಅವರು ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ಗೆ ಮುನ್ನ ತಂಡದ ಫಿಟ್‌ನೆಸ್‌ಗೆ ಹೆಚ್ಚಿನ ಆದ್ಯತೆ ನೀಡಿರಲಿಲ್ಲ.

ICC World Cup 2023 ಸೋಲಿನ ಎಫೆಕ್ಟ್; ಪಾಕ್ ಕ್ರಿಕೆಟ್'ನ ಎಲ್ಲಾ ಸ್ವರೂಪದ ನಾಯಕತ್ವಕ್ಕೆ ಬಾಬರ್ ಅಜಂ ರಾಜಿನಾಮೆ
ICC ODI ವಿಶ್ವಕಪ್ 2023 ರಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ, ಪಾಕಿಸ್ತಾನ ತಂಡದಲ್ಲಿ ಕಂಪನ ಶುರುವಾಗಿದೆ. ಬಾಬರ್ ಅಜಮ್ ಎಲ್ಲಾ ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದ್ದಾರೆ.

3.40 ಕೋಟಿ ರೂ. ಗೆ RCB ಗೆ ಸ್ಮೃತಿ ಮಂದಾನ ಹರಾಜಾದ್ರೆ PSL ಆಟಗಾರ ಬಾಬರ್ ಅಜಮ್ ಟ್ರೋಲ್ ಆಗುತ್ತಿರುವುದೇಕೆ?
2023ರ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು ಅತ್ಯಂತ ದುಬಾರಿ ಮೊತ್ತಕ್ಕೆ ಆಟಗಾರ್ತಿ ಸ್ಮೃತಿ ಮಂಧಾನ ಭಾಜನರಾಗಿದ್ದಾರೆ.

