Babar Azam

ಕೊಹ್ಲಿ ಹಿಂದಿಕ್ಕಿದ ಪಾಕ್ ನ ಬಾಬರ್ ಅಜಂ: ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!
ಐಸಿಸಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಪಾಕಿಸ್ತಾನದ ನಾಯಕ ಬಾಬರ್ ಅಜಂ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

ಪಾಕ್ ಕ್ರಿಕೆಟ್ ತಂಡದ ಎಲ್ಲಾ ಫಾರ್ಮ್ಯಾಟ್ ಗಳಿಗೆ ನಾಯಕನಾಗಿ ಬಾಬರ್ ಆಜಮ್ ನೇಮಕ
ಪಾಕ್ ಕ್ರಿಕೆಟ್ ತಂಡದ ಎಲ್ಲಾ ಫಾರ್ಮ್ಯಾಟ್ ಗಳಿಗೆ ಬಾಬರ್ ಆಜಮ್ ನ್ನು ನಾಯಕನನ್ನಾಗಿ ಪಾಕ್ ಕ್ರಿಕೆಟ್ ಮಂಡಳಿ ನೇಮಕ ಮಾಡಿದೆ.

ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ: ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ವಿರುದ್ಧ ಮಹಿಳೆ ಆರೋಪ
ಪಾಕಿಸ್ತಾನ ಕ್ರಿಕೆಟ್ ಟೀಂನ ನಾಯಕ ಬಾಬರ್ ಅಜಮ್ ತನ್ನನ್ನು ಮದುವೆಯಾಗುಉವುದಾಗಿ ಭರವಸೆ ನೀಡಿ 10 ವರ್ಷಗಳ ಕಾಲ ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಕೊಹ್ಲಿಗಿಂತ ಬಾಬರ್ ಅಜಮ್‌ಗೆ ಬೌಲಿಂಗ್ ಮಾಡುವುದು ಕಷ್ಟ: ಮೊಹಮ್ಮದ್ ಅಮೀರ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗಿಂತ ಬಾಬರ್ ಅಝಮ್‌ಗೆ ಬೌಲಿಂಗ್ ತುಂಬಾನೆ ಕಠಿಣವೆಂದು ಪಾಕಿಸ್ತಾನ ತಂಡದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಬಹಿರಂಗಪಡಿಸಿದ್ದಾರೆ.

ಕೊಹ್ಲಿ-ಬಾಬರ್ ಬ್ಯಾಟಿಂಗ್ ಕಂಡರೆ ಟೀಂ ಇಂಡಿಯಾದ ಈ ದಿಗ್ಗಜ ಬ್ಯಾಟ್ಸ್ ಮನ್ ನೆನಪಿಗೆ ಬರುತ್ತಾರೆ: ಇಯಾನ್ ಬಿಷಪ್
24 ವರ್ಷಗಳ ಸುದೀರ್ಘಾವಧಿಯ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಮಾಸ್ಟರ್ ಬ್ಲಾಸ್ಟರ್ ನಿರ್ಮಿಸಿರುವ ಹಲವು ದಾಖಲೆಗಳು ಮುರಿಯದೇ ಉಳಿಯುವ ಸಾಧ್ಯತೆ ಇದೆ. ವೇಗದ ಬೌಲರ್‌ಗಳ ಎದುರು ಸಚಿನ್ ಬಾರಿಸುತ್ತಿದ್ದ ಅದ್ಭುತ ಸ್ಟ್ರೈಟ್ ಡ್ರೈವ್‌ಗಳು ಈಗಲೂ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ.

ವಿರಾಟ್ ಕೊಹ್ಲಿ ಎದುರು ಬಾಬರ್ ಅಜಾಂ ಪ್ರತಿಭೆ ಕಡೆಗಣನೆಗೆ ಗುರಿಯಾಗಿದೆ: ನಾಸಿರ್ ಹುಸೇನ್
ಆತಿಥೇಯ ಇಂಗ್ಲೆಂಡ್ ಮತ್ತು ಪ್ರವಾಸಿ ಪಾಕಿಸ್ತಾನ ವಿರುದ್ಧ ಇಲ್ಲಿನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಮೂರು ಟೆಸ್ಟ್‌ಗಳ ಸರಣಿಯ ಪ್ರಥಮ ಪಂದ್ಯದ ಮೊದಲ ದಿನದಾಟ ಮಳೆ ಕಾರಣ ಕೇವಲ 49 ಓವರ್‌ಗಳ ಆಟ ಮಾತ್ರವೇ ಕಾಣಲು ಸಿಕ್ಕಿತ್ತು.

'ಐ ವಿಲ್ ಕಿಲ್ ಯೂ': ಪಾಕ್ ಕ್ರಿಕೆಟರ್ ಬಾಬರ್ ಆಜಮ್ ಗೆ ಸಾನಿಯಾ ಮಿರ್ಜಾ ವಾರ್ನಿಂಗ್!
ಪಾಕಿಸ್ತಾನ ಕ್ರಿಕೆಟ್ ಆಟಗಾರ ಬಾಬರ್ ಆಜಮ್‌ಗೆ ಭಾರತ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಎಚ್ಚರಿಕೆ ನೀಡಿದ್ದಾರೆ.

ಬಾಬರ್ ಅಜಮ್ ಸಹ ಕೊಹ್ಲಿ, ಸ್ಮಿತ್ ರಂತೆ ವಿಶ್ವದರ್ಜೆ ಆಟಗಾರ: ಮಿಸ್ಬಾ ಉಲ್ ಹಕ್
ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಅವರು ಸಹ ವಿಶ್ವ ದರ್ಜೆಯ ಆಟಗಾರರಾಗಿದ್ದು, ಅವರು ಸಹ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರಂತೆ ಒಂದೇ ಲೀಗ್ ನಲ್ಲಿರಲು ಸಮರ್ಥರಾಗಿದ್ದಾರೆ ಎಂದು ಪಾಕಿಸ್ತಾನ ತಂಡದ ಮುಖ್ಯ ಕೋಚ್ ಹಾಗೂ ಮುಖ್ಯ ಆಯ್ಕೆದಾರ ಮಿಸ್ಲಾ ಉಲ್ ಹಕ್ ಅವರು ಹೇಳಿದ್ದಾರೆ.

ಇಮ್ರಾನ್ ಖಾನ್ ಶೈಲಿ ಅಳವಡಿಸಿಕೊಳ್ಳಲು ಬಯಸುತ್ತೇನೆ: ಬಾಬರ್
ನಾಯಕತ್ವದಲ್ಲಿ ಮಾಜಿ ನಾಯಕ ಮತ್ತು ಹಾಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಶೈಲಿಯನ್ನು ಅಳವಡಿಸಿಕೊಳ್ಳಲು ಬಯಸುತ್ತೇನೆ ಎಂದು ಪಾಕಿಸ್ತಾನ ಏಕದಿನ ನಾಯಕ ಬಾಬರ್ ಆಜಮ್ ಹೇಳಿದ್ದಾರೆ.

