Babies

ನವಜಾತ ಶಿಶುಗಳಿಗೆ ಒಂದು ಗ್ರಾಂ ಚಿನ್ನದ ಉಂಗುರ ಉಡುಗೊರೆ ಯೋಜನೆ: ಸೆಪ್ಟೆಂಬರ್ 28 ರಂದು ಸಿಎಂ ವಿಜಯ್ ಚಾಲನೆ!
ಈ ಯೋಜನೆಯ ಮೊದಲ ಹಂತದಲ್ಲಿ ಫಲಾನುಭವಿಗಳಿಗೆ ವಿತರಿಸಲು 1.28 ಲಕ್ಷ ಚಿನ್ನದ ಉಂಗುರಗಳನ್ನು ಸಂಗ್ರಹಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಶಿಶುಗಳಿಗೆ ಈ ಉಂಗುರಗಳನ್ನು ನೀಡಲಾಗುತ್ತದೆ.

ಸೆಕ್ಸ್ ಇರೋದು ಎಂಜಾಯ್ ಮಾಡುವುದಕ್ಕೆ ಎಂಬುದು ಭಾರತದ ಬಹುತೇಕ ಮಹಿಳೆಯರಿಗೆ ಗೊತ್ತೇ ಇಲ್ಲ, ಗಂಡಸರನ್ನು ಮೆಚ್ಚಿಸಿ, ಮಗು ಹೆರುತ್ತಾರೆ: Neena Gupta
ಲಿಲ್ಲಿಂಗ್ ಸಿಂಗ್ ಜೊತೆ ಸಂದರ್ಶನದಲ್ಲಿ ಮಾತನಾಡಿರುವ ಹಿರಿಯ ನಟಿ ನೀನಾ ಗುಪ್ತಾ, ಭಾರತದ ಮಹಿಳೆಯರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ತಡ ಬೇಡ, ಮದುವೆಯಾದ ಕೂಡಲೇ ಮಕ್ಕಳು ಮಾಡಿಕೊಳ್ಳಿ- ಚಂದದ ತಮಿಳು ಹೆಸರಿಡಿ: ನವ ವಿವಾಹಿತರಿಗೆ ಸ್ಟಾಲಿನ್ ಸಲಹೆ
ತಮಿಳುನಾಡಿನ ಮೇಲೆ ಕತ್ತಿ ನೇತಾಡುತ್ತಿದೆ, ಹೆಚ್ಚು ಮಕ್ಕಳನ್ನು ಹೊಂದದಿದ್ದರೆ ರಾಜ್ಯವು ಗಂಭೀರ ರಾಜಕೀಯ ನಷ್ಟವನ್ನು ಅನುಭವಿಸುತ್ತದೆ ಎಂದು ತಮಿಳು ಜನರಿಗೆ ಎಚ್ಚರಿಸಿದರು.

ಅಫ್ಘಾನ್ ನಲ್ಲಿ ಹೃದಯವಿದ್ರಾವಕ ಘಟನೆ: ಶಿಶುಗಳನ್ನು ಏರ್ ಪೋರ್ಟ್ ನತ್ತ ಎಸೆಯುತ್ತಿರುವ ಹತಾಶ ಮಹಿಳೆಯರು!
ಅಫ್ಘಾನಿಸ್ತಾನ ತಾಲೀಬಾನ್ ವಶವಾದಾಗಿನಿಂದಲೂ ಆ ದೇಶದ ಜನತೆ ಭಯದ ನಡುವೆ ಜೀವನ ನಡೆಸುತ್ತಿದ್ದಾರೆ.

ಒಂದೇ ಹೆರಿಗೆಯಲ್ಲಿ 9 ಶಿಶುಗಳಿಗೆ ಜನ್ಮ ನೀಡಿ ಶಾಕ್ ಆದ ಮಹಿಳೆ!
ಸಾಮಾನ್ಯವಾಗಿ ತಾಯಂದಿರು ಅವಳಿ ಅಥವಾ ತ್ರಿವಳಿ ಶಿಶುಗಳಿಗೆ ಜನ್ಮ ನೀಡುವುದು ಸಾಮಾನ್ಯ. ವಿಚಿತ್ರ ಎಂದರೆ ಮಹಿಳೆಯೊಬ್ಬಳು ಮೂರು, ನಾಲ್ಕು ಅಲ್ಲ, ಒಟ್ಟಿಗೆ 9 ಶಿಶುಗಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದಾಳೆ. ಈ ಘಟನೆ ಮಾಲಿಯಲ್ಲಿ ನಡೆದಿದೆ.

ಕೊರೋನಾ ಭಯದಿಂದ ಆಸ್ಪತ್ರೆಗೆ ಹೋಗಲು ಹಿಂಜರಿಯುತ್ತಿರುವ ಗರ್ಭಿಣಿಯರು, ಅಪಾಯದಲ್ಲಿ ತಾಯಿ-ಮಗು
ಕೋವಿಡ್-19 ಸಾಂಕ್ರಾಮಿಕ ನಡುವೆ ಗರ್ಭಿಣಿಯರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಿ ಸೂಕ್ತ ತಪಾಸಣೆ, ಔಷಧೋಪಚಾರಗಳನ್ನು ಪಡೆದುಕೊಳ್ಳುತ್ತಿಲ್ಲ ಎಂದು ವೈದ್ಯರು ಹೇಳುತ್ತಾರೆ. ಕೊರೋನಾ ಸೋಂಕಿನ ಭಯದಿಂದ ಮನೆಯಿಂದ ಆಸ್ಪತ್ರೆಗೆ ಹೋಗಲು ಭಯಪಡುವ ಗರ್ಭಿಣಿ ಮತ್ತು ಅವರ ಮನೆಯವರು ಇದರಿಂದ ತಾಯಿ-ಮಗು ಇಬ್ಬರ ಆರೋಗ್ಯವನ್ನು ಕೂಡ ಅಪಾಯಕ್ಕೆ ಒಡ್ಡುತ್ತಿದ್ದಾರೆ ಎಂದು ವೈದ್ಯರು ಎಚ್

ಹಗರಣದ ಕರ್ಮಕಾಂಡ:ಬಿಹಾರದಲ್ಲಿ 66 ವರ್ಷದ ವೃದ್ಧೆ 13 ತಿಂಗಳಲ್ಲಿ 8 ಮಕ್ಕಳನ್ನು ಹಡೆದಿದ್ದಾಳೆ!
ಸರ್ಕಾರದ ಅನುದಾನವನ್ನು, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ಅಲ್ಲಲ್ಲಿ ಕೇಳುತ್ತೇವೆ, ನೋಡುತ್ತೇವೆ. ಇಂತಹದ್ದೇ ಒಂದು ಕರ್ಮಕಾಂಡ ಬಿಹಾರದ ಮುಜಾಫರ್ ಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ನಡೆದಿದೆ.

ಕೊರೋನಾ ಲಾಕ್ ಡೌನ್ ಮಧ್ಯೆ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ಕೊರೋನಾ ಮಹಾಮಾರಿಯಿಂದಾಗಿ ದೇಶದಲ್ಲಿ ಸಾವು ನೋವುಗಳು ಸಂಭವಿಸುತ್ತಿದೆ. ಇದರ ಮಧ್ಯೆ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿ ಮಹಾತಾಯಿ ಎನಿಸಿಕೊಂಡಿದ್ದಾರೆ.

ದ.ಕ ಜಿಲ್ಲೆಯ 10 ತಿಂಗಳ ಶಿಶುವಿಗೆ ಕೊರೋನಾ: ಪೋಷಕರಲ್ಲಿ, ವೈದ್ಯರಲ್ಲಿ ಆತಂಕ, ತಜ್ಞರು ಹೇಳುವುದೇನು?
ದಕ್ಷಿಣ ಕನ್ನಡ ಜಿಲ್ಲೆಯ 10 ತಿಂಗಳ ಮಗುವಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಪುಟ್ಟ ಮಕ್ಕಳಿರುವ ಪೋಷಕರಲ್ಲಿ ಆತಂಕ ತಂದಿದೆ. ಸಣ್ಣ ಮಕ್ಕಳಿಗೆ ಚಿಕಿತ್ಸೆ ನೀಡುವುದು ನಿಜಕ್ಕೂ ವೈದ್ಯರಿಗೆ ಸವಾಲಾಗಿದೆ.

