ರಾಜ್ಯಕಾಂಗ್ರೆಸ್ ಸರ್ಕಾರದಿಂದ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ; ಆರೋಗ್ಯ ಇಲಾಖೆಗೆ ಚಿಕಿತ್ಸೆ ಬೇಕು: ಬಿಜೆಪಿ ವ್ಯಂಗ್ಯ
ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ.