ದೇಶಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ: ಅಡ್ವಾಣಿಯವರನ್ನು ಭೇಟಿ ಮಾಡಿದ ಅಮಿತ್ ಶಾ
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿರುವ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರನ್ನುಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಬುಧವಾರ ಭೇಟಿ ಮಾಡಿದರು.