ರಾಜ್ಯಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ಧ್ವಂಸ ಮರುಸೃಷ್ಟಿ, ವಿವಾದ
ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಡೆತದನ ಖಾಸಗಿ ಶಾಲೆಯಲ್ಲಿ ಡಿಸೆಂಬರ್ 6, 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಘಟನೆಯನ್ನು ವಿದ್ಯಾರ್ಥಿಗಳಿಂದ ಮರುಸೃಷ್ಟಿ ಮಾಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.