Babru

ಬಬ್ರೂ ಜೊತೆಗಿನ ಪ್ರಯಾಣ ಅವಿಸ್ಮರಣೀಯ: ಸುಮನ್ ನಗರ್ ಕರ್
ಬೆಳದಿಂಗಳ ಬಾಲೆ ಸುಮನ್ ನಗರ್‍ಕರ್ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಲ ಅವರು ನಿರ್ಮಾಪಕಿಯಾಗಿಯೂ ಹೊಸ ಹೆಜ್ಜೆ ಇಟ್ಟಿದ್ದಾರೆ.

ಬೆಳದಿಂಗಳ ಬಾಲೆಯ ‘ಬಬ್ರೂ’: ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ
ಸುಮನ್ ನಗರ್‌ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮೂಲಕ 'ಬೆಳದಿಂಗಳ ಬಾಲೆ’ ತಮ್ಮ ಕಮ್ ಬ್ಯಾಕ್‌ಗೆ ಹಾದಿ ನಿರ್ಮಿಸಿಕೊಳ್ಳುತ್ತಿದ್ದಾರೆ.

ಬೆಳದಿಂಗಳ ಬಾಲೆ ಸುಮನ್ ನಗರ್‍ಕರ್ 'ಬಬ್ರೂ' ಟೀಸರ್ ಬೊಂಬಾಟ್
ಬೆಳದಿಂಗಳ ಬಾಲೆ ಖ್ಯಾತಿಯ ನಟಿ ಸುಮನ್ ನಗರ್‍ಕರ್ ಮತ್ತೊಮ್ಮೆ ಬೆಳ್ಳಿಪರದೆ ಮೇಲೆ ಮಿಂಚಲು ತಯಾರಾಗಿದ್ದಾರೆ. ಈ ಬಾರಿ ಅವರು ಬಬ್ರೂ ಎಂಬ ಹೊಸ ಬಗೆಯ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಬ್ರೂ ಚಿತ್ರದ ಟ್ರೈಲರ್
ಬೆಳದಿಂಗಳ ಬಾಲೆ ಖ್ಯಾತಿಯ ಸುಮನ್ ನಗರ್ಕರ್ ಮತ್ತು ಮಹಿ ಹಿರೇಮಠ್ ಅಭಿನಯದ ಬಬ್ರೂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಜಯ್ ರಾಮಯ್ಯ ನಿರ್ದೇಶಿಸಿದ್ದಾರೆ.

