ರಾಜ್ಯಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ: ಬೆಂಗಳೂರು ಸಿಇಒ ಸುಚನಾ ಸೇಠ್ ವಿರುದ್ಧ ಗೋವಾ ಪೊಲೀಸ್ ಚಾರ್ಜ್ ಶೀಟ್ ಸಲ್ಲಿಕೆ
ಹೆತ್ತ ಮಗುವನ್ನೇ ಹತ್ಯೆ ಮಾಡಿ ಚೀಲದಲ್ಲಿ ತುಂಬಿಕೊಂಡು ಬರುವಾಗ ಸಿಕ್ಕಿಬಿದ್ದಿದ್ದ ಬೆಂಗಳೂರಿನ ಖಾಸಗಿ ಕಂಪನಿ ಸಿಇಒ ಸುಚನಾ ಸೇಠ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಗೋವಾ ಪೊಲೀಸರು ನ್ಯಾಯಾಲಯಕ್ಕೆ 642 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.