Baburao Chinchansur

ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ: ಮುಖ, ತಲೆಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ: ಬಾಬುರಾವ್ ಚಿಂಚನಸೂರ್
ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಗೆ ಶಾಕ್: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ, ಪಕ್ಷಕ್ಕೂ ಗುಡ್ ಬೈ
ಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿಗೆ ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ನಂತರ, ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಜಾತಿ ಲೆಕ್ಕಾಚಾರ: ಹಿಂದುಳಿದ ವರ್ಗಗಳ ಓಲೈಕೆಗಾಗಿ ಬಾಬೂರಾವ್ ಚಿಂಚನಸೂರ್ ಗೆ ಪರಿಷತ್ ಟಿಕೆಟ್!
2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಗಣಿತದ ಮೊರೆ ಹೋಗುತ್ತಿದ್ದು, ಪಕ್ಷದ ಹೈಕಮಾಂಡ್ ಈ ಅಗತ್ಯವನ್ನು ಅರಿತುಕೊಂಡಂತಿದೆ.

ಹಿರಿಯ ಮುಖಂಡ ಬಾಬುರಾವ್ ಚಿಂಚನಸೂರ್ ಗೆ ಎಂಎಲ್ ಸಿ ಟಿಕೆಟ್ ಘೋಷಿಸಿದ ಬಿಜೆಪಿ!
ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದ್ದು ಬಾಬುರಾವ್ ಚಿಂಚನಸೂರ್ ಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಬೆಂಗಳೂರು: ಮಾಜಿ ಸಚಿವ ಚಿಂಚನಸೂರ್ ವಿರುದ್ಧ ವಂಚನೆ ಕೇಸ್ ದಾಖಲಿಸಿದ ಮಹಿಳೆ ಆತ್ಮಹತ್ಯೆ!
ಮಾಜಿ ಸಚಿವ, ಗುರುಮಿಟ್ಕಲ್ ಶಾಸಕ ಬಾಬುರಾವ್ ಚಿಂಚನಸೂರ್ ವಿರುದ್ಧ ಹಣ ವಂಚನೆ ಪ್ರಕರಣ ದಾಖಲಿಸಿದ ಮಹಿಳೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದಾರೆ.

ನಾನೂ ಸಹ ಪ್ರಧಾನಿ ಮೋದಿಯಂತೆ, ಆದರೆ ನನಗೆ ಪತ್ನಿ ಇದ್ದಾಳೆ, ಅವರಿಗಿಲ್ಲ: ಚಿಂಚನಸೂರ್
ನಾನೂ ಸಹ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಆದರೆ ನನಗೆ ಪತ್ನಿ ಇದ್ದಾರೆ. ಅವರಿಗಿಲ್ಲ - ಇಷ್ಟೇ ವ್ಯತ್ಯಾಸ ಎನ್ನುವುದಾಗಿ ಬಿಜೆಪಿ ಮುಖಂಡ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಹೇಳಿದ್ದಾರೆ.

ಬಿಜೆಪಿ ಸೇರಿದ ಕಾಂಗ್ರೆಸ್ ಮಾಜಿ ಸಚಿವ ಬಾಬುರಾವ್ ಚಿಂಚನಸೂರು
: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ಸಿನ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಮಲ್ಲೇಶ್ವರಂನ...

