Baby Birth

ಆರೋಗ್ಯವಂತ ಶಿಶುಗಳಿಗೆ ಜನ್ಮ ನೀಡುವ 25 ವರ್ಷದೊಳಗಿನ ವಿದ್ಯಾರ್ಥಿನಿಯರಿಗೆ 81,000 ರೂ ಆಫರ್!
ಜನನ ಪ್ರಮಾಣ ದರ ಹೆಚ್ಚಿಸಲು ರಷ್ಯಾ ಕಸರತ್ತು

ಊಹಾಪೋಹಗಳಿಗೆ ತೆರೆ ಎಳೆದ ರಾಮ್ ಚರಣ್, ಉಪಾಸನಾ: ನಮ್ಮ ಮಗು ಭಾರತದಲ್ಲಿ ಜನಿಸಲಿದೆ ಎಂದ ತಾರಾ ದಂಪತಿ!
ಊಹಾಪೋಹಗಳಿಗೆ ವ್ಯತಿರಿಕ್ತವಾಗಿ, ರಾಮ್ ಚರಣ್ ಮತ್ತು ಅವರ ಉದ್ಯಮಿ ಪತ್ನಿ ಉಪಾಸನಾ ಕಾಮಿನೇನಿ ಕೊನಿಡೇಲಾ ಭಾರತದಲ್ಲಿಯೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ತಮ್ಮ ಮೊದಲ ಮಗು ಅಮೆರಿಕದಲ್ಲಿ ಜನಿಸಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಉಪಾಸನಾ ಸ್ಪಷ್ಟನೆ ನೀಡಿದ್ದಾರೆ.

ಮಗುವಿಗೆ ಜನ್ಮ ನೀಡಿದ ಭಾರತದ ಮೊದಲ ತೃತೀಯಲಿಂಗಿ ಜಹ್ಹಾದ್!
ಕೇರಳದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದಾರೆ.

ಲಂಡನ್ ನಿಂದ ಬಂದಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಗರ್ಭಿಣಿ ದೌಡು: ಮಗು ಜನನ
ಲಂಡನ್ ನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ 27 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ನೋವು ಕಾಣಿಸಿಕೊಂಡಿದ್ದು,ಅಂಬ್ಯುಲೆನ್ಸ್ ಮೂಲಕ ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮಹಾರಾಷ್ಟ್ರ: ಅಂಕಲ್ ನಿಂದ ಅತ್ಯಾಚಾರ, ಏಳು ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ
ಒಂದೇ ಮನೆಯಲ್ಲಿದ್ದ ಅಂಕಲ್ ವೊಬ್ಬ ಪದೇ ಪದೇ ಅತ್ಯಾಚಾರ ನಡೆಸಿದ್ದರಿಂದ 17 ವರ್ಷದ ಬಾಲಕಿಯೋರ್ವಳು ಏಳು ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

