baby boy

ಬಾಲಿವುಡ್ ನಟಿ ಸೋನಂ ಕಪೂರ್, ಆನಂದ್ ಅಹುಜಾ ದಂಪತಿಗೆ ಗಂಡು ಮಗು ಜನನ!
ಬಾಲಿವುಡ್ ನಟಿ ಸೋನಂ ಕಪೂರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ಕೃನಾಲ್ ಪಾಂಡ್ಯ ಪತ್ನಿ ಪಂಖೂರಿ
ಭಾರತ ಕ್ರಿಕೆಟಿಗ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖೂರಿ ಅವರು ಗಂಡು ಮಗುವಿನ ಪೋಷಕರಾಗಿದ್ದಾರೆ. ಟೀಂ ಇಂಡಿಯ ಮತ್ತು ಲಖನೌ ಸೂಪರ್ ಜೈಂಟ್ಸ್ ಆಲ್‌ರೌಂಡರ್ ಭಾನುವಾರ ತನ್ನ ಮಗನ ಹೆಸರನ್ನು ಪರಿಚಯಿಸಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಟೆನಿಸ್ ಆಟಗಾರ್ತಿ ಮಾರಿಯಾ ಶರಪೋವಾ
ಐದು ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಹಾಗೂ ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಮಾರಿಯಾ ಶರಪೋವಾ ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಘೋಷಿಸಿದ್ದಾರೆ.

ಸಮನ್ವಿ ಕುಟುಂಬದಲ್ಲಿ ಸಂತಸ: ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು
'ನಮ್ಮ ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ಇರುವುದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಈಗ ನಮ್ಮ ಜೀವನವು ಹೊಸ ಛಾಯೆಯೊಂದಿಗೆ ಹೊಸದಾಗಿ ಆರಂಭವಾಗಿದೆ.

ತಂದೆಯಾದ ಖುಷಿಯಲ್ಲಿ ನಿಖಿಲ್ ಕುಮಾರಸ್ವಾಮಿ: ಮಾಜಿ ಪಿಎಂ ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ ಗಂಡು ಮಗುವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ.

ಬಾಲಿವುಡ್ ತಾರೆ ದಿಯಾ ಮಿರ್ಜಾಗೆ ಗಂಡು ಮಗು ಜನನ
ಬಾಲಿವುಡ್ ತಾರೆ ದಿಯಾ ಮಿರ್ಜಾ ತನ್ನ ಮಗುವಿನ ಮೊದಲ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ "ತನ್ನ ಮಗ ಅವ್ಯಾನ್ ಆಜಾದ್ ರೇಖಿ ಮೇ 14 ರಂದು ಅವಧಿಪೂರ್ವವಾಗಿ ಜನಿಸಿದ ಮತ್ತು ಆಸ್ಪತ್ರೆಯಲ್ಲಿ ವೈದ್ಯರು ಮತ್ತು ದಾದಿಯರ ಪ್ರೀತಿಯ ಆರೈಕೆಯಲ್ಲಿದ್ದ" ಎಂದು ಬರೆದಿದ್ದಾರೆ.

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಮತ್ತು ಶಿಲಾದಿತ್ಯ ದಂಪತಿಗೆ ಗಂಡು ಮಗು ಜನನ
ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಕರೀನಾ ಕಪೂರ್- ಸೈಫ್ ಅಲಿ ಖಾನ್ ದಂಪತಿಗೆ 2ನೇ ಗಂಡು ಮಗು ಜನನ
ಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಬಾರಿ ತಾಯಿಯಾಗಿದ್ದು, ಇಂದು (ಫೆ.21) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ವೀರ ಕನ್ನಡಿಗ ಚಿತ್ರದ ನಟಿ ಅನಿತಾ ಹಸ್ಸನಂದಾನಿಗೆ ಗಂಡು ಮಗು ಜನನ!
ವೀರ ಕನ್ನಡಿಗ ಚಿತ್ರದ ನಟಿ ಅನಿತಾ ಹಸ್ಸನಂದಾನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

