baby death

ಉಡುಪಿ: ತಾಯಿಯ ಮಡಿಲಲ್ಲಿದ್ದ ಕಂದಮ್ಮನ ತಲೆ ಮೇಲೆ ಬಿದ್ದ ತೆಂಗಿನಕಾಯಿ; ದಾರುಣ ಸಾವು
ಮಗುವನ್ನು ಮಡಿಲಲ್ಲಿ ಮಲಗಿಸಿಕೊಂಡು ತಾಯಿ ತೆಂಗಿನಮರದ ಕೆಳಗೆ ಕುಳಿತಿದ್ದ ವೇಳೆ, ಅಚಾನಕ್ ಆಗಿ ತೆಂಗಿನಕಾಯಿ ಮರದಿಂದ ಬಿದ್ದಿದೆ.

Mandya: ಆಟವಾಡುವಾಗ ಬಂದೂಕಿನಿಂದ ಸಿಡಿದ ಗುಂಡು; ಮಗು ದಾರುಣ ಸಾವು
ಮೃತ ಮಗುವನ್ನು ಅಭಿಷೇಕ್ (3) ಎಂದು ಗುರ್ತಿಸಲಾಗಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಕಾಸರಗೋಡು: ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು 18 ತಿಂಗಳ ಹಸುಗೂಸು ದಾರುಣ ಸಾವು!
ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು 18 ತಿಂಗಳ ಹಸುಗೂಸು ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತರನ್ನು ಕಾಯಿಂಗಾಡು ಪಟ್ಟಣದ ಕಲ್ಲೂರವಿ ವಾರ್ಡ್‌ನ ಬಾವ ನಗರದ ಅನ್ಶಿಫಾ ಪಿಕೆ ಮತ್ತು ರಮ್ಶೀದ್ ದಂಪತಿಯ ಪುತ್ರಿ ಜಸಾ ಎಂದು ಗುರುತಿಸಲಾಗಿದೆ.

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರು; ನಿಮ್ಹಾನ್ಸ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ಹಾಸನದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್‌ನಲ್ಲಿ ಬಂದರೂ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಬೆನ್ನಲ್ಲೇ ಮಗುವಿನ ಪೋಷಕರು ಹಾಗೂ ಆ್ಯಂಬುಲೆನ್ಸ್ ಚಾಲಕರು ನಿಮ್ಹಾನ್ಸ್ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು ಎರಡು ವರ್ಷದ ಬಾಲಕಿ ಸಾವು!
ಸೋಮವಾರ ಮನಾಲಿ ಬಳಿಯ ತನ್ನ ಮನೆಯಲ್ಲಿ ಸೊಳ್ಳೆ ನಿವಾರಕ ಲಿಕ್ವಿಡ್ ಅನ್ನು ಆಕಸ್ಮಿಕವಾಗಿ ಸೇವಿಸಿದ ಎರಡು ವರ್ಷದ ಬಾಲಕಿ ಸಾವಿಗೀಡಾಗಿದ್ದಾಳೆ. ಮಾಧವರಂ ಮಿಲ್ಕ್ ಕಾಲೋನಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಡುಗೊಲ್ಲ ಸಮುದಾಯದ ಸೂತಕ ಸಂಪ್ರದಾಯ; ಮಗು ಸಾವಿಗೆ ತಂದೆ, ತಾತನ ವಿರುದ್ಧ ಪ್ರಕರಣ ದಾಖಲು
ಕಾಡುಗೊಲ್ಲ ಸಮುದಾಯದ ಒಂದು ತಿಂಗಳ ಹೆಣ್ಣು ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಾ ಪೊಲೀಸರು ಇಬ್ಬರ ವಿರುದ್ಧ ಗುರುವಾರ ರಾತ್ರಿ ಎಫ್‌ಐಆರ್ ದಾಖಲಿಸಿದ್ದಾರೆ.

ನಾಲ್ಕು ತಿಂಗಳ ಮಗು ಸಾವು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ
ನಾಲ್ಕು ತಿಂಗಳ ಮಗು ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಪೋಷಕರು ಬುಧವಾರ ನಗರದ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಮಕ್ಕಳ ವಿಭಾಗದ ವಾರ್ಡ್ ನಲ್ಲಿದ್ದ ಮಗು ಸಾವನ್ನಪ್ಪಿದ್ದು, ಇದಕ್ಕೆ ಶುಶ್ರೂಷಕಿಯರ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ದೆಹಲಿ-ಬೆಂಗಳೂರು ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಸಾವು; ಪೈಲಟ್ ಪ್ರಯತ್ನ ವಿಫಲ
ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಪೈಲಟ್ ನ ಹರಸಾಹಸದ ಹೊರತಾಗಿಯೂ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ.

