Baby dies

ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜನಿಸಿದ ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಬಿದ್ದು ಮಗು ಸಾವು; ತನಿಖೆಗೆ ಆದೇಶ
ಹೆರಿಗೆ ಕೊಠಡಿ ಕಿಕ್ಕಿರಿದು ತುಂಬಿತ್ತು ಮತ್ತು ಹಾಸಿಗೆಗಳು ಲಭ್ಯವಿರಲಿಲ್ಲ. ಹೀಗಾಗಿ ವಾರ್ಡ್ ಹೊರಗೆ ನೆಲದ ಮೇಲೆ ಕೂರಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮಂಗಳೂರು: ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಮಗು ಸಾವು!
ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು.

ಬಳ್ಳಾರಿ: ಆಸ್ಪತ್ರೆಯಲ್ಲಿ 16 ತಿಂಗಳ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ; ಆಸ್ಪತ್ರೆಯಲ್ಲಿ ಶವ ಇಟ್ಟು ಪೋಷಕರ ಪ್ರತಿಭಟನೆ
ಆಸ್ಪತ್ರೆಯಲ್ಲಿ ಎರಡು ತಿಂಗಳಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಏಳು ಮಕ್ಕಳು ಸಾವನ್ನಪ್ಪಿದ್ದು, ಬಾಣಂತಿಯರ ಮರಣದ ನಂತರ ಈಗ ಬಿಮ್ಸ್‌ಗೆ ದಾಖಲಾಗಿರುವ ಮಕ್ಕಳ ಬಗ್ಗೆ ಪೋಷಕರು ಆತಂಕಗೊಂಡಿದ್ದಾರೆ.

ದೇವನಹಳ್ಳಿ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗು ಸಾವು, ಪೋಷಕರ ಆಕ್ರೋಶ
ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹೆರಿಗೆ ವೇಳೆ ಮಗು ಸಾವನ್ನಪ್ಪಿದರೆ ನೌಕರರಿಗೆ 60 ದಿನಗಳ ವಿಶೇಷ ರಜೆ: ಕೇಂದ್ರ
ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ಸ್ವಲ್ಪ ಸಮಯದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ.

ಬಾಗಲಕೋಟೆ: ಮನೆ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವು: ತಾಯಿಗೆ ಗಂಭೀರ ಗಾಯ
ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

13 ವರ್ಷದ ಅತ್ಯಾಚಾರ ಸಂತ್ರಸ್ತೆ ಜನ್ಮ ನೀಡಿದ್ದ ಮಗು ಸಾವು
ಅತ್ಯಾಚಾರಕ್ಕೆ ಒಳಗಾಗಿದ್ದ 13 ವರ್ಷದ ಬಾಲಕಿ ಕಳೆದ ಎರಡು ದಿನಗಳ ಹಿಂದೆ ಮುಂಬೈನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ....

