Baby elephant

ಬೆಳಗ್ಗೆ ತಾಲೀಮು ನಡೆಸಿ ಸಂಜೆ ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ
ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ.

ಹಿಂಡಿನಿಂದ ಬೇರ್ಪಟ್ಟ 2 ವಾರಗಳಲ್ಲಿ ಆನೆ ಮರಿ ಸಾವು!
ತಾಯಿ ಆನೆ ಹಾಗೂ ಆನೆ ಹಿಂಡಿನಿಂದ ಬೇರ್ಪಟ್ಟ 2 ವಾರಗಳಲ್ಲಿ ಆನೆ ಮರಿ ಸಾವನ್ನಪ್ಪಿರುವ ಘಟನೆ ಕೇರಳದ ಅಟ್ಟಪಾಡಿ ಅರಣ್ಯ ಶ್ರೇಣಿಯಲ್ಲಿ ವರದಿಯಾಗಿದೆ.

ಆನೆ ಮರಿಗೆ Z+++ ಭದ್ರತೆ: ವಿಡಿಯೋ ವೈರಲ್!
ಆನೆಮರಿಯೊಂದನ್ನು ಆನೆಗಳ ಹಿಂಡು ಭದ್ರತೆ ನೀಡಿ ಕರೆದೊಯ್ಯುತ್ತಿರುವ ಮನಮೋಹಕ ವೀಡಿಯೊ ವೈರಲ್ ಆಗತೊಡಗಿದೆ.

ಅಪ್ಪು ಮುದ್ದಾಡಿದ್ದ ಆನೆ ಮರಿಗೆ ಪುನೀತ್ ಹೆಸರು: ಅಗಲಿದ ನಟನಿಗೆ ಅರಣ್ಯ ಇಲಾಖೆಯಿಂದ ವಿಶೇಷ ಗೌರವ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆ ಅರಣ್ಯ ಇಲಾಖೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ್ದು, ಸಕ್ರೆಬೈಲು ಮರಿಯಾನೆಯೊಂದಕ್ಕೆ ಪುನೀತ್ ಅವರ ಹೆಸರನ್ನೇ ಇಟ್ಟಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಮರಿಗೆ ನಾಮಕರಣ, ಹೆಸರು ಶಿವಾನಿ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದ ಆನೆ ಲಕ್ಷ್ಮೀಗೆ ಜನಿಸಿದ ಆನೆ ಮರಿಗೆ ಇಂದು ನಾಮಕರಣ ಶಾಸ್ತ್ರ ನಡೆಸಲಾಗಿದ್ದು, ಆನೆ ಮರಿಗೆ ಶಿವಾನಿ ಎಂದು ಹೆಸರಿಡಲಾಗಿದೆ.

ಸತ್ತ ಮರಿ ದೇಹದ ಬಳಿ ಯಾರನ್ನು ಬಿಡದೇ ರಾತ್ರಿಯಿಡೀ ಕಾವಲು ಕಾಯುತ್ತಿರುವ ತಾಯಿ ಆನೆ
ತಾಯಿ ಮತ್ತು ಮಗುವಿನ ಬಾಂಧವ್ಯ, ಪ್ರೀತಿ, ಮಮತೆ ಎಲ್ಲಾ ಸಂಬಂಧಗಳಿಗಿಂತಲೂ ಅತ್ಯಮೂಲ್ಯವಾದದ್ದು. ಮಗುವಿನ ಮೇಲಿನ ತಾಯಿ ಪ್ರೀತಿ ..

ಗುಂಡಿಗೆ ಬಿದ್ದ ಆನೆ ಮರಿ ಪಾರು
ಜೆಸಿಬಿ ಯಂತ್ರದ ಮೂಲಕ ಆನೆ ಮರಿಯನ್ನು ಹೊರತೆಗೆಯುವಲ್ಲಿ ಯಶಸ್ವಿ

