baby girl

RCB ಮಾಜಿ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್, ಭಾರತ ಮೂಲದ ವಿನಿ ರಾಮನ್ ದಂಪತಿಗೆ ಹೆಣ್ಣು ಮಗು ಜನನ; ಮಗಳ ಹೆಸರು ರೀವೀಲ್ ಮಾಡಿದ ಕ್ರಿಕೆಟಿಗ!
ಸದ್ಯ, ಮ್ಯಾಕ್ಸ್ವೆಲ್ ಚೊಚ್ಚಲ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ಗೆ (ETPL) ಸಿದ್ಧತೆ ನಡೆಸುತ್ತಿದ್ದು, ಇದರಲ್ಲಿ ಅವರು 'ಬೆಲ್ಫಾಸ್ಟ್ ವುಲ್ವ್ಸ್' ತಂಡದ ಸಹ-ಮಾಲೀಕ ಹಾಗೂ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದೌಡಾಯಿಸಿದರು.

ನಿರ್ದೇಶಕ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ; ತಂಗಿ ಸಿಕ್ಕಿದ್ದಾಳೆ ಎಂದ ಮೀರ್!
ಅಟ್ಲೀ ಇದೀಗ ತಮ್ಮ ಮುಂದಿನ 'ರಾಕಾ' ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ನಟಿ ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ; ಮನೆಯಲ್ಲಿ ಸಂಭ್ರಮ
ನಟಿಗೆ ಆಗಸ್ಟ್ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿವಾಹ ವಾರ್ಷಿಕೋತ್ಸವದಂದೇ ನಟ ವಿಷ್ಣು ವಿಶಾಲ್- ಜ್ವಾಲಾ ಗುಟ್ಟಾ ದಂಪತಿಗೆ ಹೆಣ್ಣು ಮಗು ಜನನ!
ಸಾಮಾಜಿಕ ಮಾಧ್ಯಮದಲ್ಲಿ ದಂಪತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದ್ದು, ನಟಿ ಕೃತಿ ಕರಬಂದ, ಪೂಜಾ ರಾಮಚಂದ್ರನ್ ಮತ್ತು ಪ್ರೀತಿ ನಾರಾಯಣನ್ ಸೇರಿ ಹಲವು ಸೆಲೆಬ್ರಿಟಿಗಳು ಶುಭ ಕೋರಿದ್ದಾರೆ.

ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಪಾಕ್ ಮಹಿಳೆ ಸೀಮಾ ಹೈದರ್- ಸಚಿನ್ ಮೀನಾ ದಂಪತಿಗೆ ಹೆಣ್ಣು ಮಗು ಜನನ
ಸೀಮಾ ಹೈದರ್ ಬೆಳಗ್ಗೆ 4 ಗಂಟೆಗೆ ಗ್ರೇಟರ್ ನೋಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ದಂಪತಿ ಪರ ವಕೀಲ ಎಪಿ ಸಿಂಗ್ ತಿಳಿಸಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ
ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್ ಪೊನ್ನಣ್ಣ ಜೋಡಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ಮಗಳ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ
ಶನಿವಾರ ಮುಂಬೈನ ಗಿರ್ಗಾಂವ್ ಪ್ರದೇಶದ H. N. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹೆರಿಗೆಗೆ ಮುನ್ನ, ಶುಕ್ರವಾರ, ದಂಪತಿ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.


