baby girl

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಆಲಿಯಾ ಭಟ್!
ಬಾಲಿವುಡ್ ನಟಿ ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಇಂದು ಬೆಳಗ್ಗೆ ಹೆರಿಗೆ ಬೇನೆ ಕಾಣಿಸಿಕೊಂಡ ಕಾರಣ ಪತಿ ರಣಬೀರ್ ಕಪೂರ್ ಆಸ್ಪತ್ರೆಗೆ ದಾಖಲಿಸಿದ್ದರು.

ಕೋಲಾರ: ನಾಲ್ಕನೆಯದ್ದೂ ಹೆಣ್ಣು ಮಗು ಆಗಿದ್ದಕ್ಕೆ ಮನನೊಂದ ತಂದೆ ನೇಣಿಗೆ ಶರಣು..!
ನಾಲ್ಕನೆಯದ್ದು ಹೆಣ್ಣು ಮಗು ಆಗಿದ್ದಕ್ಕೆಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ನಟ ಧ್ರುವ ಸರ್ಜಾಗೆ ಹೆಣ್ಣು ಮಗು ಜನನ
ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾಗೆ ಹೆಣ್ಣು ಮಗು ಜನನವಾಗಿದೆ. ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಾರಣ, ಗಾಂಧಿ ಜಯಂತಿ ದಿನ ನವರಾತ್ರಿ ಸಂಭ್ರಮ ಮಧ್ಯೆ ಅವರ ಮನೆಗೆ ಮಹಾಲಕ್ಷ್ಮೀ ಕಾಲಿಟ್ಟಿದ್ದಾಳೆ.

ಹುಬ್ಬಳ್ಳಿಯ ಕಿಮ್ಸ್ ನಿಂದ ಕಳುವಾಗಿದ್ದ 40 ದಿನದ ಹೆಣ್ಣು ಮಗು ಪತ್ತೆ: ಆಸ್ಪತ್ರೆ ಹಿಂದೆ ಧೋಬಿ ಘಾಟ್ ನಲ್ಲಿ ಪತ್ತೆ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಾರ್ಡ್‌ನಿಂದ ನಾಪತ್ತೆಯಾಗಿದ್ದ 40 ದಿನದ ಹೆಣ್ಣು ಮಗು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಿಮ್ಸ್ ಆಸ್ಪತ್ರೆಯ ಹಿಂದೆ ಧೋಬಿ ಘಾಟ್ ನಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದು ಶಿಶುವನ್ನು ತಾಯಿಗೊಪ್ಪಿಸಲಾಗಿದೆ.ಮಗು ಆರೋಗ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಸಾವು
ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಸ್ಕೂಲ್ ಬಸ್ ಅಡಿ ಸಿಕ್ಕು ನಜ್ಜುಗುಜ್ಜಾದ 2 ವರ್ಷದ ಹೆಣ್ಣು ಮಗು: ಚಲಿಸುತ್ತಿದ್ದ ಬಸ್ ನಿಂದಲೇ ಚಾಲಕ ಪರಾರಿ
ನತದೃಷ್ಟ ತಂದೆ ತನ್ನ ಹಿರಿಯ ಮಗನನ್ನು ಶಾಲೆ ಬಸ್ ನಿಂದ ಕರೆ ತರಲು ಹೊರಬಂದಿದ್ದರು. ಅದೇ ವೇಳೆ 2 ವರ್ಷದ ಅವರ ಪುಟ್ಟ ಮಗಳು ಯಶಿಕಾ ಹಿಂಬಾಲಿಸಿಬಂದಿದ್ದಳು.

5 ಕೆಜಿ ತೂಕದ ಮಗುವಿಗೆ ಜನ್ಮವಿತ್ತ ಮಹಿಳೆ!
ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ 29 ವರ್ಷದ ಮಹಿಳೆಯೊಬ್ಬರು 5.1 ಕಿಲೋಗ್ರಾಂ ತೂಕದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ,

ಸಂಸದ ಮನೋಜ್ ತಿವಾರಿ ದಂಪತಿಗೆ ಹೆಣ್ಣು ಮಗು ಜನನ: ಮೊದಲ ಫೋಟೋ ಶೇರ್
ರಾಜಕಾರಣಿಯಾಗಿ ಬದಲಾಗಿರುವ ನಟ ಮನೋಜ್ ತಿವಾರಿ ಬುಧವಾರ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ.

ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನ!
ಖ್ಯಾತ ಬಾಲಿವುಡ್ ತಾರೆ, ಮಂಗಳೂರು ಮೂಲದ ನಟಿ ಶಿಲ್ಪಾ ಶೆಟ್ತಿ ಹಾಗೂ ರಾಜ್ ಕುಂದ್ರಾ ದಂಪತಿಗಳು ತಮ್ಮ ಮನೆಗೆ ನೂತನ ಅತಿಥಿಯನ್ನು ಸ್ವಾಗತಿಸಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಜನ್ಮಿಸಿದ ಹೆಣ್ಣು ಮಗುವಿಗೆ ತಾವು ಪೋಷಕರಾಗಿದ್ದೇವೆ ಎಂದು ನಟ ಶಿಲ್ಪಾ ಶೆಟ್ಟಿಕುಂದ್ರಾ ದಂಪತಿಗಳು ಶುಕ್ರವಾರ ಪ್ರಕಟಿಸಿದ್ದಾರೆ. ಫೆಬ್ರವರಿ 15 ರಂದು ಈ ದಂಪತಿಗಳು ತಮ್ಮ ಎರಡನೇ ಮಗುವನ್ನು

