baby girl

ರಾಕಿಂಗ್ ಸ್ಟಾರ್ ಯಶ್ ಮನೆಗೆ ಹೊಸ ಅತಿಥಿಯ ಆಗಮನ, ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಧಿಕಾ
ಸ್ಯಾಂಡಲ್ ವುಡ್ ತಾರಾ ಜೋಡಿ ಯಶ್ -ರಾಧಿಕಾ ಪಂಡಿತ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.

5 ವರ್ಷದ ಮಗುವಿನ 'ಎಬಿಸಿಡಿಇ' ಹೆಸರನ್ನು ಗೇಲಿ ಮಾಡಿ ನಕ್ಕು ಕ್ಷಮೆಯಾಚಿಸಿದ ವಿಮಾನಯಾನ ಸಂಸ್ಥೆ!
ಐದು ವರ್ಷದ ಮಗುವಿನ ಹೆಸರನ್ನು ಎಬಿಸಿಡಿಇ ಎಂದು ಕರೆದು ಗೇಲಿ ಮಾಡಿದ್ದ ವಿಮಾನಯಾನ ಸಂಸ್ಥೆಯೊಂದು ಕೊನೆಗೆ ತಮ್ಮ ತಪ್ಪಿನ ಅರಿವಾಗಿ ಕೊನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದೆ...

ನಟ ಅಜೇಯ್ ರಾವ್ ಮತ್ತು ಸ್ವಪ್ನ ದಂಪತಿಗೆ ಹೆಣ್ಣು ಮಗು ಜನನ!
ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಅವರ ಪತ್ನಿ ಸ್ವಪ್ನ ರಾವ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಬಾಲಿವುಡ್ ನಟಿ ನೇಹಾ ಧುಪಿಯಾ, ಅಂಗದ್ ಬೇಡಿ ದಂಪತಿಗೆ ಹೆಣ್ಣು ಮಗು ಜನನ
ಮದುವೆಯಾಗಿ ಆರು ತಿಂಗಳಿಗೆ ಬಾಲಿವುಡ್ ನಟಿ ನೇಹಾ ಧುಪಿಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...

ಕರುಣಾಜನಕ ಘಟನೆ: ಗಂಡನ ಅಂತ್ಯ ಸಂಸ್ಕಾರಕ್ಕೂ ಮುನ್ನ ಹೆಣ್ಣು ಮಗುವಿಗೆ ಜನ್ಮ ನೀಡಿದ ಹುತಾತ್ಮ ಯೋಧನ ಪತ್ನಿ!
ಭಯೋತ್ಪಾದಕರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ್ದ ಪತಿಯ ಚಿತೆಗೆ ಅಗ್ನಿ ಸ್ಪರ್ಶವಾಗಲು ಕೆಲವೇ ಕ್ಷಣಗಳು ಬಾಕಿಯಿರುವಾಗ ಆ ಯೋಧನ ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...

ಮಲಯಾಳಂ ತಾರಾ ಜೋಡಿ ದಿಲೀಪ್-ಕಾವ್ಯಾಗೆ ಹೆಣ್ಣು ಮಗು
ಮಲಯಾಳಂನ ಖ್ಯಾತ ತಾರಾ ಜೋಡಿಯಾದ ದಿಲೀಪ್ ಮತ್ತು ಕಾವ್ಯಾ ಮಾಧವನ್ ಗೆ ಹೆಣ್ಣು ಮಗು ಜನಿಸಿದೆ...

ನಾಗರಹಾವಿನ ಆರ್ಶಿರ್ವಾದ: 5 ತಿಂಗಳ ಮಗುವನ್ನು ಕಚ್ಚಿ ಸಾಯಿಸಿದ ವಿಷಸರ್ಪ!
ನಾಗದೇವನ ಆಶೀರ್ವಾದ ಪಡೆಯಬೇಕೆಂದು ದಂಪತಿ ಮಗುವನ್ನು ಹಾವಾಡಿಗ ಸುಪರ್ದೀಗೆ ನೀಡಿದ್ದು ಈ ವೇಳೆ ವಿಷಪೂರಿತ ನಾಗರಹಾವು ಕಚ್ಚಿದ್ದರಿಂದ 5 ತಿಂಗಳ ಮಗು...

ನಟಿ ಅನುಪ್ರಭಾಕರ್ ಗೆ ಹೆಣ್ಣು ಮಗು ಜನನ
ಸ್ಯಾಂಡಲ್‍ವುಡ್ ನಟಿ ಅನು ಪ್ರಭಾಕರ್ ಹೆಣ್ಣು ಮಗುವಿನ ತಾಯಿ ಯಾಗಿದ್ದಾರೆ.ಈ ಮೂಲಕ ಅನುಪ್ರಭಾಕರ್ ಮತ್ತು ರಘು ಮುಖರ್ಜಿ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ.

ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ಹೆಣ್ಣು ಶಿಶು ಅಪಹರಣ
ಇಲ್ಲಿನ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯಿಂದ ಇಂದು ಮುಂಜಾನೆ ಹೆಣ್ಣು ಶಿಶುವೊಂದು ಅಪಹರಣವಾಗಿರುವ ಘಟನೆ ನಡೆದಿದೆ.

