baby Selling

ಲಕ್ಷ ಲಕ್ಷಕ್ಕೆ ಹಸುಗೂಸುಗಳ ಸೇಲ್: ಮಕ್ಕಳ ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ತಮಿಳುನಾಡು ಮೂಲದ ನಾಲ್ವರ ಬಂಧನ
ರಾಜ್ಯ

ಲಕ್ಷ ಲಕ್ಷಕ್ಕೆ ಹಸುಗೂಸುಗಳ ಸೇಲ್: ಮಕ್ಕಳ ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ತಮಿಳುನಾಡು ಮೂಲದ ನಾಲ್ವರ ಬಂಧನ

ರಾಜಧಾನಿ ಬೆಂಗಳೂರಲ್ಲಿ ಸದ್ದಿಲ್ಲದೇ ಮಕ್ಕಳ ಮಾರಾಟ ಜಾಲವು ಶುರುವಾಗಿದ್ಯಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತಿದೆ. ಹೆತ್ತವರ ಮಡಿಲಿನಲ್ಲಿ ಬೆಚ್ಚಗೆ ಮಲಗಿರುವ ಹಸುಗೂಸುಗಳನ್ನು ಕದ್ದು ಮಾರಾಟ ಮಾಡುವ ಜಾಲವೊಂದನ್ನು ಸಿಸಿಬಿ ಅಧಿಕಾರಿಗಳು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್‌.ಡಿ ವಿದ್ಯಾರ್ಥಿ
ರಾಜ್ಯ

ಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್‌.ಡಿ ವಿದ್ಯಾರ್ಥಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡುತ್ತಿರುವ ತೃತೀಯಲಿಂಗಿಯೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಬಡ ದಂಪತಿ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆಯನ್ನು ಬಹಿರಂಗಪಡಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕದಿಂದ ಕೆಲಸಕ್ಕೆ ಕುತ್ತು: ತನ್ನ 10 ತಿಂಗಳ ಮಗುವನ್ನು 5 ಸಾವಿರ ರೂ. ಗೆ ಮಾರಿದ ತಾಯಿ!
ದೇಶ

ಕೋವಿಡ್ ಸಾಂಕ್ರಾಮಿಕದಿಂದ ಕೆಲಸಕ್ಕೆ ಕುತ್ತು: ತನ್ನ 10 ತಿಂಗಳ ಮಗುವನ್ನು 5 ಸಾವಿರ ರೂ. ಗೆ ಮಾರಿದ ತಾಯಿ!

ಮಾರಕ ಕೊರೋನಾ ಸಾಂಕ್ರಾಮಿಕದಿಂದಾಗಿ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಾಯಿಯೊಬ್ಬಳು ತನ್ನ 10 ತಿಂಗಳ ಮಗುವನ್ನು 5 ಸಾವಿರ ರೂಗೆ ಮಾರಾಟ ಮಾಡಿರುವ ವಿದ್ರಾವಕ ಘಟನೆ ಒಡಿಶಾದಲ್ಲಿ ನಡೆದಿದೆ.